WhatsApp Image 2025 11 08 at 6.14.18 PM

BREAKING : ರಾಜ್ಯದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯ್ತಿಗಳಿಗೆ ‘ಆಡಳಿತಾಧಿಕಾರಿ’ ನೇಮಿಸಿ ಸರ್ಕಾರ ಆದೇಶ

WhatsApp Group Telegram Group

ರಾಜ್ಯ ಸರ್ಕಾರದಿಂದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮದ ಕಲಂ 11ರ ಉಪ ಕಲಂ (2) (3) (4) ಹಾಗೂ ಕಲಂ 42 (2ಎ) ರನ್ವಯ ಮತ್ತು ಸರ್ಕಾರದ ಮಾರ್ಗಸೂಚಿ ಸಂಖ್ಯೆ: ನಅಇ 65 ಎಂಎಲ್‌ಆರ್ 2020, ದಿನಾಂಕ 11-09-2020 ರಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ವಿವಿಧ ಪ್ರವರ್ಗಗಳ ಮೀಸಲಾತಿಯನ್ನು 9ನೇ ಅವಧಿಗೆ ನಿಗದಿಪಡಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 107 ಎಂಎಲ್‌ಆರ್ 2020 ನ್ನು ದಿನಾಂಕ: 08-10-2020 ರಂದು ಹೊರಡಿಸಲಾಗಿದೆ.

WhatsApp Image 2025 11 08 at 6.04.27 PM
WhatsApp Image 2025 11 08 at 6.04.28 PM
WhatsApp Image 2025 11 08 at 6.04.28 PM 1
WhatsApp Image 2025 11 08 at 6.04.29 PM
WhatsApp Image 2025 11 08 at 6.04.29 PM 1
WhatsApp Image 2025 11 08 at 6.04.29 PM 2
WhatsApp Image 2025 11 08 at 6.04.30 PM
WhatsApp Image 2025 11 08 at 6.04.30 PM 1
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories