ರೈತರಿಗೆ ಕಂದಾಯ ಇಲಾಖೆಯಿಂದ ಭರ್ಜರಿ ಕೊಡುಗೆ: ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕೆ ತಹಶೀಲ್ದಾರ್‌ಗಳಿಗೆ ವಿಶೇಷ ಅಧಿಕಾರ!

ಮುಖ್ಯಾಂಶಗಳು ಜಮೀನು ದಾರಿ ಒತ್ತುವರಿ ತೆರವುಗೊಳಿಸಲು ತಹಶೀಲ್ದಾರ್‌ಗೆ ವಿಶೇಷ ಅಧಿಕಾರ. ಫೆಬ್ರವರಿ 14 ರಂದು ಹಾವೇರಿಯಲ್ಲಿ 1.10 ಲಕ್ಷ ಹಕ್ಕು ಪತ್ರ ವಿತರಣೆ. ರಾಜ್ಯಾದ್ಯಂತ 11 ಲಕ್ಷಕ್ಕೂ ಅಧಿಕ ಪೌತಿ ಖಾತೆಗಳು ಇನ್ಮೇಲೆ ಸರಿಪಡಿಕೆ. ರಾಜ್ಯದ ರೈತರ ದಶಕಗಳ ಸಮಸ್ಯೆಯಾದ ‘ಜಮೀನು ದಾರಿ’ ವಿಚಾರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ರೈತರಿಗೆ ನೆರವಾಗಲು ಇಲಾಖೆಯು ಆಡಳಿತಾತ್ಮಕವಾಗಿ ಹಲವು ಬದಲಾವಣೆಗಳನ್ನು ತಂದಿದೆ. 1. ಜಮೀನು ದಾರಿ ಮತ್ತು ಒತ್ತುವರಿ … Continue reading ರೈತರಿಗೆ ಕಂದಾಯ ಇಲಾಖೆಯಿಂದ ಭರ್ಜರಿ ಕೊಡುಗೆ: ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕೆ ತಹಶೀಲ್ದಾರ್‌ಗಳಿಗೆ ವಿಶೇಷ ಅಧಿಕಾರ!