Category: ತಂತ್ರಜ್ಞಾನ
-
4 ಹೊಸ ಕ್ರೇಜಿ WhatsApp ಫೀಚರ್ : ಹೊಸ ವಾಟ್ಸಪ್ ಟ್ರಿಕ್ಸ್ ಮತ್ತು ವೈಶಿಷ್ಟ್ಯಗಳು – ನವಂಬರ್ 2022
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಕೆಲವೊಂದು ಹೊಸದಾಗಿ ಬಂದಿರುವಂತಹ ವಾಟ್ಸಪ್ ನ ಫೀಚರ್ ಅಥವಾ ಟ್ರಿಕ್ಸ್ ಗಳನ್ನು ತಿಳಿದುಕೊಳ್ಳೋಣ. ಈ WhatAapp ನಲ್ಲಿನ ಹೊಸ ವೈಶಿಷ್ಟ್ಯಗಳು, ಈ ಆಪ್ ಅನ್ನು ಬಳಸುವವರಿಗೆ ಒಂದು ಹುರುಪನ್ನು ನೀಡುತ್ತದೆ ಎನ್ನಬಹುದಾಗಿದೆ. ವಾಟ್ಸಪ್ ನಿಮಗೆಲ್ಲಾ ತಿಳಿದಿರುವಂತೆ ವರ್ಷಕ್ಕೆ ಅದೆಷ್ಟೋ ಬಾರಿ ಅಪ್ಡೇಟ್ ಆಗುತ್ತಲೇ ಇರುತ್ತದೆ. ಹೊಸದಾಗಿ ಬಂದಿರುವ ಈ ಹೊಸ ವೈಶಿಷ್ಟ್ಯಗಳನ್ನ ಈಗ ತಿಳಿದುಕೊಳ್ಳೋಣ . ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
-
ಇನ್ನು ಮುಂದೆ ಹೊಸ ಫೋನ್ ಪೇ ಅಕೌಂಟ್ ಆಕ್ಟಿವೇಟ್ ಮಾಡಲು ಎಟಿಎಂ ಕಾರ್ಡ್ ಅವಶ್ಯಕತೆ ಇಲ್ಲ : ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಆಧಾರ್ ಕಾರ್ಡ್ ನಂಬರ್ ಅನ್ನು ಬಳಸಿಕೊಂಡು ಫೋನ್ ಪೇ(PhonePe) ಯುಪಿಐಯನ್ನು ಹೇಗೆ ಸಕ್ರಿಯಗೊಳಿಸುವುದು ಎನ್ನುವುದರ ಬಗ್ಗೆ ಸಂಪೂರ್ಣವಾದ ವಿವರವನ್ನು ತಿಳಿಸಿಕೊಡಲಾಗುವುದು. ಆಧಾರ್ ಕಾರ್ಡನ್ನು ಬಳಸಿಕೊಂಡು ಫೋನ್ ಪೇಯನ್ನು ಹೇಗೆ ಸಕ್ರಿಯಗೊಳಿಸುವು ಸಂಪೂರ್ಣ ಹಂತಗಳನ್ನು ಹಾಗೂ ಇದಕ್ಕೆ ಕೆವೈಸಿ ಅಗತ್ಯವಿದೆಯೇ ಇಲ್ಲವೇ ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ಸಂಪೂರ್ಣವಾಗಿ ವಿವರಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
-
ಇದಕ್ಕಿದ್ದಂತೆ WhatsApp ಸೇವೆ ಸ್ಥಗಿತ, ಜನರ ಪರದಾಟ!
ಇದಕ್ಕಿದ್ದಂತೆ WhatsApp ಸೇವೆ ಸ್ಥಗಿತ, ಜನರ ಪರದಾಟ! ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾನು ವಾಟ್ಸಪ್ ಸರ್ವರ್ ಡೌನ್ ಆಗಿರುವ ಬಗ್ಗೆ ಪೂರ್ಣವಾದ ಮಾಹಿತಿಯನ್ನು ಕೊಡಲಾಗುತ್ತದೆ. ಹೌದು ವಾಟ್ಸಪ್ ಸರ್ವರ್ ಡೌನ್ ಆಗಿದೆ ಸುಮಾರು 12:30 ಮಧ್ಯಾಹ್ನದಿಂದ ವಾಟ್ಸಾಪ್ ಸರ್ವರ್ ಡೌನ್ ಆಗಿತ್ತು ಬಳಕೆದಾರರು ಮೆಸೇಜ್ ಅಥವಾ ಸ್ಟೇಟಸ್ ಹಾಕಲು ಪರದಾಡುತ್ತಿರುವುದನ್ನು ಕಾಣಬಹುದಾಗಿದೆ. ಕೆಲವು ತಾಂತ್ರಿಕ ಕೊರತೆಯಿಂದಾಗಿ ವಾಟ್ಸಾಪ್ ಸರ್ವರ್ ಡೌನ್ ಆಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ –
-
ಸ್ಥಿರ ದೂರವಾಣಿ ಸೇವೆಯಲ್ಲಿ ಬಿಎಸ್ಎನ್ಎಲ್ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಜಿಯೋ
ಸ್ಥಿರ ದೂರವಾಣಿ ಸೇವೆಯಲ್ಲಿ ಬಿಎಸ್ಎನ್ಎಲ್ಹಿಂದಿಕ್ಕಿದ ಜಿಯೋ ಅಗ್ರಸ್ಥಾನದಲ್ಲಿ ನವದೆಹಲಿ,19 ಅಕ್ಟೋಬರ್ 2022: ಹೆಸರಾಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ಆಗಸ್ಟ್‌ನಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ನ್ನು ಹಿಂದಿಕ್ಕಿದೆ. ಈ ಮೂಲಕ ದೇಶದ ಅತಿದೊಡ್ಡ ಸ್ಥಿರ ದೂರವಾಣಿ ಸೇವೆಯ ಪೂರೈಕೆದಾರರಾನಾಗಿ ಹೊರಹೊಮ್ಮಿದೆ. ದೇಶದಲ್ಲಿ ಟೆಲಿಕಾಂ ಸೇವೆಗಳನ್ನು ಪ್ರಾರಂಭಿಸಿದ ನಂತರ ಮೊದಲ ಬಾರಿಗೆ ಖಾಸಗಿ ಕಂಪನಿಯೊಂದು ವೈರ್‌ಲೈನ್ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಜಿಯೋದ ವೈರ್‌ಲೈನ್ ಚಂದಾದಾರರ ಮೂಲವು ಆಗಸ್ಟ್‌ನಲ್ಲಿ 73.52 ಲಕ್ಷಕ್ಕೆ ತಲುಪಿದ್ದರೆ, BSNLನ ಚಂದಾದಾರರ ಸಂಖ್ಯೆ 71.32 ಲಕ್ಷಕ್ಕೆ ತಲುಪಿದೆ. BSNL ಕಳೆದ 22 ವರ್ಷಗಳಿಂದ ದೇಶದಲ್ಲಿ ವೈರ್‌ಲೈನ್ ಸೇವೆಗಳನ್ನು ಒದಗಿಸುತ್ತಿದೆ, ಆದರೆ Jio ತನ್ನ ವೈರ್‌ಲೈನ್ ಸೇವೆಯನ್ನು ಮೂರು ವರ್ಷಗಳ ಹಿಂದೆಯಷ್ಟೇ ಪ್ರಾರಂಭಿಸಿದೆ. ಹೀಗಿದ್ದರೂ ದೇಶದಲ್ಲಿ ವೈರ್‌ಲೈನ್ ಚಂದಾದಾರರ ಸಂಖ್ಯೆ ಜುಲೈನಲ್ಲಿ 2.56 ಕೋಟಿಯಿಂದ ಆಗಸ್ಟ್‌ನಲ್ಲಿ 2.59 ಕೋಟಿಗೆ ಏರಿದೆ. ಕರ್ನಾಟಕದಲ್ಲೇ ಇದು 4 ಲಕ್ಷಕ್ಕೂ ಹೆಚ್ಚು ಜಿಯೋ ಸ್ಥಿರ ದೂರವಾಣಿ ಚಂದಾದಾರರನ್ನು ಹೊಂದಿದೆ. ವೈರ್‌ಲೈನ್ ಸೇವೆಗಳನ್ನು ಬಳಸುವ ಗ್ರಾಹಕರ ಸಂಖ್ಯೆಯಲ್ಲಿನ ಈ ಹೆಚ್ಚಳಕ್ಕೆ ಖಾಸಗಿ ವಲಯದ ಕೊಡುಗೆ ಬಹಳಷ್ಟಿದೆ. TRAI ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ ಜಿಯೋಗೆ 2.62 ಲಕ್ಷ ಹೊಸ ಗ್ರಾಹಕರು ಸೇರ್ಪಡೆಗೊಂಡಿದ್ದಾರೆ. ಭಾರ್ತಿ ಏರ್‌ಟೆಲ್ 1.19 ಲಕ್ಷವಾದರೆ, ವೊಡಾಫೋನ್ ಐಡಿಯಾ ಮತ್ತು ಟಾಟಾ ಟೆಲಿಸರ್ವಿಸಸ್ ಕ್ರಮವಾಗಿ 4,202 ಮತ್ತು 3,769 ಹೊಸ ಗ್ರಾಹಕರನ್ನು ತನ್ನ ತೆಕ್ಕೆಗೆ ಸೆಳೆದಿದೆ. ಇದಕ್ಕೆ ವ್ಯತಿರಿಕ್ತವಾಗಿ, ರಾಜ್ಯ-ಚಾಲಿತ ಟೆಲಿಕಾಂಗಳು BSNL ಮತ್ತು MTNL ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 15,734 ಮತ್ತು 13,395 ವೈರ್‌ಲೈನ್ ಚಂದಾದಾರರನ್ನು ಕಳೆದುಕೊಂಡಿವೆ. ಇದಲ್ಲದೇ ಆಗಸ್ಟ್‌ನಲ್ಲಿ ರಿಲಯನ್ಸ್ ಜಿಯೋ ನೆಟ್‌ವರ್ಕ್‌ಗೆ 32.81 ಲಕ್ಷ ಹೊಸ ಮೊಬೈಲ್ ಗ್ರಾಹಕರು ಸೇರ್ಪಡೆಗೊಂಡಿದ್ದರೆ, ಭಾರ್ತಿ ಏರ್‌ಟೆಲ್ ಕೇವಲ 3.26 ಲಕ್ಷ ಹೊಸ ಮೊಬೈಲ್ ಗ್ರಾಹಕರನ್ನು ಪಡೆಯುವ ಮೂಲಕ ಈ ರೇಸ್‌ನಲ್ಲಿ ಹಿಂದುಳಿದಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ವಿಐ ಈ ತಿಂಗಳಲ್ಲಿ 19.58 ಲಕ್ಷ ಮೊಬೈಲ್ ಗ್ರಾಹಕರನ್ನು ಕಳೆದುಕೊಂಡಿದೆ. ಈ ಅವಧಿಯಲ್ಲಿ BSNL 5.67 ಲಕ್ಷ, MTNL 470 ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ 32 ಮೊಬೈಲ್ ಗ್ರಾಹಕರನ್ನು ಕಳೆದುಕೊಂಡಿದೆ. Editor in ChiefLingaraj
Categories: ತಂತ್ರಜ್ಞಾನ
Hot this week
-
ಮಹಿಳೆಯರೇ ಗಮನಿಸಿ: ಸ್ವಂತ ಉದ್ಯಮಕ್ಕೆ ಕೇಂದ್ರ ಸರ್ಕಾರ ನೀಡುತ್ತಿದೆ ₹1.40 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?
-
ಭಾರತೀಯ ರೈಲ್ವೆಯಲ್ಲಿ ಬಂಪರ್ ನೇಮಕಾತಿ: 22,000 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ –ಇಲ್ಲಿದೆ ಸಂಪೂರ್ಣ ಮಾಹಿತಿ
-
Gold Price: ಹೊಸ ವರ್ಷಕ್ಕೆ ಚಿನ್ನದ ಬೆಲೆ ಇಳಿಯುತ್ತಾ ಅಥವಾ ಏರುತ್ತಾ? ಈಗಲೇ ಖರೀದಿ ಮಾಡುವುದು ಲಾಭವೇ? ಇಲ್ಲಿದೆ ತಜ್ಞರ ‘ರಿಪೋರ್ಟ್’
-
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಸುದ್ದಿ: 24ನೇ ಕಂತಿನ ಹಣ ಇಂದಿನಿಂದ ಖಾತೆಗೆ ಜಮಾ! ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ
-
ಕರ್ನಾಟಕದಲ್ಲಿ ಕಡುಚಳಿ ಆತಂಕ: ಜನತೆಗೆ ಸರ್ಕಾರದಿಂದ ತುರ್ತು ‘ಶೀತಗಾಳಿ’ ಮಾರ್ಗಸೂಚಿ ಪ್ರಕಟ! ಮರೆಯದೆ ಈ ನಿಯಮ ಪಾಲಿಸಿ
Topics
Latest Posts
- ಮಹಿಳೆಯರೇ ಗಮನಿಸಿ: ಸ್ವಂತ ಉದ್ಯಮಕ್ಕೆ ಕೇಂದ್ರ ಸರ್ಕಾರ ನೀಡುತ್ತಿದೆ ₹1.40 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

- ಭಾರತೀಯ ರೈಲ್ವೆಯಲ್ಲಿ ಬಂಪರ್ ನೇಮಕಾತಿ: 22,000 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ –ಇಲ್ಲಿದೆ ಸಂಪೂರ್ಣ ಮಾಹಿತಿ

- Gold Price: ಹೊಸ ವರ್ಷಕ್ಕೆ ಚಿನ್ನದ ಬೆಲೆ ಇಳಿಯುತ್ತಾ ಅಥವಾ ಏರುತ್ತಾ? ಈಗಲೇ ಖರೀದಿ ಮಾಡುವುದು ಲಾಭವೇ? ಇಲ್ಲಿದೆ ತಜ್ಞರ ‘ರಿಪೋರ್ಟ್’

- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಸುದ್ದಿ: 24ನೇ ಕಂತಿನ ಹಣ ಇಂದಿನಿಂದ ಖಾತೆಗೆ ಜಮಾ! ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ

- ಕರ್ನಾಟಕದಲ್ಲಿ ಕಡುಚಳಿ ಆತಂಕ: ಜನತೆಗೆ ಸರ್ಕಾರದಿಂದ ತುರ್ತು ‘ಶೀತಗಾಳಿ’ ಮಾರ್ಗಸೂಚಿ ಪ್ರಕಟ! ಮರೆಯದೆ ಈ ನಿಯಮ ಪಾಲಿಸಿ


