Tecno Mobiles – ಅತಿ ಕಮ್ಮಿ ಬೆಲೆಗೆ ಟೆಕ್ನೋದ ಹೊಸ ಮೊಬೈಲ್ ಎಂಟ್ರಿ, ಖರೀದಿಗೆ ಮುಗಿ ಬಿದ್ದ ಜನ

techno spark go phone

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು ಅದೇನೆದರೆ
ಟೆಕ್ನೋ ಕಂಪನಿ ಭಾರತದಲ್ಲಿ ಹೊಸ ಸ್ಪಾರ್ಕ್ ಸರಣಿಯ ಟೆಕ್ನೋ ಸ್ಪಾರ್ಕ್ ಗೋ 2024 (Techno spark go 2024 ) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಮತ್ತು ಕೇವಲ 6,999 ರೂ. ಗಳಿಗೆ ಐಫೋನ್​ನಂತಹ ಸ್ಮಾರ್ಟ್ ಫೋನ್ ಖರೀದಿಗೆ ರೆಡಿ ಆಗಿ ನಿಂತಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಹಿಂಬದಿಯ ಕ್ಯಾಮೆರಾವನ್ನು ಹೊರತುಪಡಿಸಿ, ಈ ಫೋನ್ 90Hz ರಿಫ್ರೆಶ್ ರೇಟ್ ಡಿಸ್ಪ್ಲೇಯಂತಹ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ. ಟೆಕ್ನೋ ಈ ಫೋನ್‌ನಲ್ಲಿ ಐಫೋನ್‌ನಂತೆ ಡೈನಾಮಿಕ್ ಫೀಚರ್ ಅನ್ನು ಸಹ ಹೊಂದಿದೆ. ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಫೋನ್ ಭಾರತದಲ್ಲಿ ಡಿಸೆಂಬರ್ 7 ರಿಂದ ಅಂದರೆ ಇಂದಿನಿಂದ ಮಾರಾಟ ಪ್ರಾರಂಭವಾಗಲಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಆದ ಅಮೆಜಾನ್ ಅಲ್ಲಿ ಖರೀದಿ ಮಾಡಬಹುದು ಮತ್ತು ಇದನ್ನ ಹೊರತಾಗಿಯು, ಕಂಪನಿಯ ಅಧಿಕೃತ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇದರ ಬೆಲೆ, ಫೀಚರ್ಸ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕುರಿತು ತಿಳಿಯೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಟೆಕ್ನೋ ಸ್ಪಾರ್ಕ್ ಗೋ 2024 (Techno spark go) 2024 :

ಸ್ಮಾರ್ಟ್‌ಫೋನ್ ಡಿಸ್ಪ್ಲೇ (display) ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ, ಈ ಸ್ಮಾರ್ಟ್‌ಫೋನ್ 6.56 ಇಂಚಿನ HD+ IPS ಯೊಂದಿಗೆ 720×1,612 px ಡಿಸ್‌ಪ್ಲೇಯೊಂದಿಗೆ ಬರುತ್ತದೆ. ಇದು 90Hz ರಿಫ್ರೆಶ್ ದರವನ್ನು ಹೊಂದಿದೆ.ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸಾಕ್ ಟಿ606 ಚಿಪ್‌ಸೆಟ್ (Octacore unisac T606 chipset) ಅನ್ನು ಬೆಂಬಲಿಸುತ್ತದೆ. ಆಂಡ್ರಾಯ್ಡ್ 13(Android 13) (Go Edition) ಆಧಾರಿತ HiOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ (Camera) :

ಈ ಸ್ಮಾರ್ಟ್ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ(dual rear camera setup) ಸೆಟಪ್ ಹೊಂದಿದೆ. ಇದು 13MP ಮುಖ್ಯ ಕ್ಯಾಮೆರಾವನ್ನು ಹೊಂದಿರುತ್ತದೆ ಮತ್ತು ಡ್ಯುಯಲ್ ಫ್ಲ್ಯಾಷ್‌ನೊಂದಿಗೆ AI ಲೆನ್ಸ್ ಅನ್ನು ಸಹ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 8MP ಮುಂಭಾಗದ ಸೆಲ್ಫಿ ಕ್ಯಾಮೆರಾ (selfie camera) ಹೊಂದಿರುತ್ತದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಬ್ಯಾಟರಿ (Battery ) :

ಟೆಕ್ನೋ ಸ್ಪಾರ್ಕ್ ಸರಣಿಯ ಈ ಹೊಸ ಫೋನ್ 5,000mAh ಬ್ಯಾಟರಿಯನ್ನು ಹೊಂದಿದೆ.

ಸಂಗ್ರಹಣೆ (Storage) : ಈ ಸ್ಮಾರ್ಟ್ ಫೋನ್
3GB RAM + 64GB ಸ್ಟೋರೇಜ್
8GB RAM + 64GB ಸ್ಟೋರೇಜ್
8GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿರುತ್ತವೆ .

ಟೆಕ್ನೋ ಸ್ಪಾರ್ಕ್ ಗೋ 2024 ಬೆಲೆ ಮತ್ತು ಲಭ್ಯತೆ:

ಟೆಕ್ನೋ ಸ್ಮಾರ್ಟ್ ಫೋನ್ 3GB RAM + 64GB ರೂಪಾಂತರಕೆ ಆರಂಭಿಕ ಬೆಲೆ 6,999 ಗೆ ಲಭ್ಯವಿದೆ.
ಟೆಕ್ನೋ ಸ್ಪಾರ್ಕ್ ಗೋ 2024 ರ 8GB RAM + 64GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಗಳ ಬೆಲೆ ಇನ್ನೂ ಬಹಿರಂಗವಾಗಿಲ್ಲ.

ನೀವೂ ಕೂಡಾ ಈ ಮೇಲಿನ ಮಾಹಿತಿಯನ್ನು ತಿಳಿದುಕೊಂಡು ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಈ ಟೆಕ್ನೋ ಸ್ಪಾರ್ಕ್ ಗೋ ಸ್ಮಾರ್ಟ್‌ಫೋನ್ ಅನ್ನು ಖರೀದಿಸಿ ನಿಮ್ಮದಾಗಿಸಿಕೊಳ್ಳಿ. ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಸ್ಮಾರ್ಟ್‌ಫೋನ್‌ನ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!