ನಮಸ್ಕಾರ ಓದುಗರಿಗೆ. ಇವತ್ತಿನ ಲೇಖನದಲ್ಲಿ, ನಾವು Tecno Pova 5 ಸ್ಮಾರ್ಟ್ ಫೋನ್ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. Tacno pavo 5 ಬೆಲೆ ಎಷ್ಟು?, ವಿಶೇಷತೆ ವಿನ್ಯಾಸ ವಿವರಗಳನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಟೆಕ್ನೋ ಪೋವಾ(Tecna pova) 5 ಸ್ಮಾರ್ಟ್ ಫೋನ್ ಕುರಿತು ವಿವರಗಳು:

Tecno Pova 5 ಮೊಬೈಲ್ ಅನ್ನು 29 ಜೂನ್ 2023 ರಂದು ಬಿಡುಗಡೆ ಮಾಡಲಾಯಿತು. Tecna Pova 5 ರ ಸ್ಮಾರ್ಟ್ ಫೋನ್ ಬಂದು ಒಂದು ಉತ್ತಮ ಮೊಬೈಲ್ ಫೋನ್ ಆಗಿದ್ದು , ಇದು ನಯವಾದ ವಿನ್ಯಾಸವನ್ನು ಹೊಂದಿದೆ ಮತ್ತು ಬಳಕೆದಾರರಿಗೆ ದೈನಂದಿನ ಬಳಕೆಗೆ ಸೂಕ್ತವಾದ ಆಯ್ಕೆಯಾಗಿ ಸಾಕಷ್ಟು ವಿನ್ಯಾಸ ವಿವರಣೆಯನ್ನು ಹೊಂದಿದೆ. ಬಳಕೆದಾರರು ಏನಾದ್ರೂ ಕಡಿಮೆ ಬೆಲೆಯಲ್ಲಿ ಬಜೆಟ್ ಸ್ನೇಹಿ ಫೋನ್‌ಗಾಗಿ ಹುಡುಕುತ್ತಿದ್ದರೆ, ಅದಕ್ಕೆ ಮಾರುಕಟ್ಟೆಯಲ್ಲಿ Tecno Pova 5 ಸ್ಮಾರ್ಟ್ ಫೋನ್ ಉತ್ತಮ ಆಯ್ಕೆಯಾಗಿದೆ.
Tecno pova 5 ಸ್ಮಾರ್ಟ್ ಫೋನ್ ನ ಕೆಲವು ಉತ್ತಮ ವಿಶೇಷ ವಿನ್ಯಾಸದೊಂದಿಗೆ ಬಂದಿದೆ. ಇದು ಬಳಕೆದಾರರಿಗೆ ಸೂಕ್ತವಾದ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಅದನ್ನು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ.
Tecno Pova 5 ರ ಪ್ರಮುಖ ವಿನ್ಯಾಸ ವಿಶ್ಲೇಷಣಾ ಇಲ್ಲಿದೆ :
ಡಿಸ್ಪ್ಲೇ (Display):
ಈ Tecno Pova 5 ರ ಸ್ಮಾರ್ಟ್ ಫೋನ್ 90 Hz ರಿಫ್ರೆಶ್ ರೇಟ್ ಟಚ್‌ಸ್ಕ್ರೀನ್ ಡಿಸ್ಪ್ಲೇಯೊಂದಿಗೆ ಬರುತ್ತದೆ.
Tecno Pova 5 ಆಂಡ್ರಾಯ್ಡ್ ಆಧಾರಿತ HiOS 13 ಅನ್ನು ರನ್ ಮಾಡುತ್ತದೆ
ಇದು MediaTek Helio G99 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ (Camera):
Tecno Pova 5 ಕ್ಯಾಮೆರಾಗಳಿಗೆ ಸಂಬಂಧಿಸಿದಂತೆ, ಹ್ಯಾಂಡ್‌ಸೆಟ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
50MP ಕ್ಯಾಮೆರಾವನ್ನು ಪ್ಯಾಕ್ ಮಾಡುತ್ತದೆ.
ಮುಂಭಾಗದ ಸೆಲ್ಫಿ ಕ್ಯಾಮೆರಾ ಮತ್ತು ವಿಡಿಯೋ ರೆಕಾರ್ಡಿಂಗ್ ಗಾಗಿ 8mp ಸಂವೇದಕವನ್ನು ಒಳಗೊಂಡಿರುವ ಸೆಲ್ಫಿಗಳಿಗಾಗಿ ಒಂದೇ ಮುಂಭಾಗದ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಬ್ಯಾಟರಿ (Battery):
ಈ Tacno Pova 5 ಫೋನ್ 45W ಚಾರ್ಜಿಂಗ್ ಬೆಂಬಲ ಮತ್ತು 10W ರಿವರ್ಸ್ ಚಾರ್ಜಿಂಗ್ ಬೆಂಬಲದೊಂದಿಗೆ 6,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.
ಸ್ವಾಮ್ಯದ ವೇಗದ ಚಾರ್ಜಿಂಗ್, ಮತ್ತು USB ಟೈಪ್-ಸಿ ಪೋರ್ಟ ಹೊಂದಿರುತ್ತದೆ.

ಸಂಗ್ರಹಣೆ (Storage):
ಈ ಸ್ಮಾರ್ಟ್ ಫೋನ 8GB RAM ನೊಂದಿಗೆ ಮೈಕ್ರೋ SD ಕಾರ್ಡ್ ಮೂಲಕ
256GB ಅಂತರ್ಗತ ಸಂಗ್ರಹಣೆಯನ್ನು(internal storage) ಪ್ಯಾಕ್ ಮಾಡುತ್ತದೆ.
Tacno Pova 5 ಡ್ಯುಯಲ್-ಸಿಮ್ ಮೊಬೈಲ್ ಆಗಿದ್ದು, ಅದು ನ್ಯಾನೊ-ಸಿಮ್ ಮತ್ತು ನ್ಯಾನೊ-ಸಿಮ್ ಕಾರ್ಡ್‌ಗಳನ್ನು ಸ್ವೀಕರಿಸುತ್ತದೆ.
ಸಂವೇದಕ(Sensor) ಮತ್ತು ಇನ್ನಿತರೆ ಫೀಚರ್ಸ್ ಗಳ ವಿವರಗಳು:
Tecno Pova 5ಫಿಂಗರ್‌ಪ್ರಿಂಟ್ ಸಂವೇದಕವನ್ನು ಒಳಗೊಂಡಿರುತ್ತವೆ.
Tecno Pova 5 ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi , GPS, ಬ್ಲೂಟೂತ್ , NFC, USB OTG, USB ಟೈಪ್-C, ಹೊಂದಿದೆ.
Tecno Pova 5 ಸ್ಮಾರ್ಟ್ ಫೋನ್ ಈ ಕೆಳಗಿನ ಬಣ್ಣಗಳಲ್ಲಿ ಲಭ್ಯದಲ್ಲಿದೆ:
ಅಂಬರ್ ಗೋಲ್ಡ್,
ಹರಿಕೇನ್ ಬ್ಲೂ
ಮೆಕಾ ಕಪ್ಪು .
Tecno pavo 5ಸ್ಮಾರ್ಟ್ ಫೋನ್ ರ ಬೆಲೆ:
ಈ ಸ್ಮಾರ್ಟ್ ಫೋನ್ ಭಾರತದಲ್ಲಿ ಸುಮಾರು 11,490ರೂ ವರೆಗೂ ಸಿಗಬಹುದಾಗಿದೆ ಎಂದು ನಿರೀಕ್ಷಸಲಾಗಿದೆ.
ಇಂತಹ ಉತ್ತಮವಾದ ಮೊಬೈಲ್ ಫೋನ್ ಕಡಿಮೆ ಬೆಲೆಯಲ್ಲಿ ದೊರೆಯುವ Tacno pavo 5 ಸ್ಮಾರ್ಟ್ ಫೋನ್ ರ ಕುರಿತು ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






