ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಬೆಳಗಾವಿ: ಕರ್ನಾಟಕ ರಾಜ್ಯದಾದ್ಯಂತ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಶುಭ ಸುದ್ದಿ ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ದೊಡ್ಡ ಸಂಖ್ಯೆಯ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಈ ಮಧ್ಯೆ, ರಾಜ್ಯ ಸರ್ಕಾರವು ಹೆಚ್ಚು ಗಮನ ಹರಿಸಿರುವ ಇಲಾಖೆಗಳಲ್ಲಿ ಒಂದಾದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ … Continue reading ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ!