BIGNEWS: ಧಾರವಾಡದ ಯುವಕರ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ- 24 ಸಾವಿರ ಹುದ್ದೆಗಳ ನೇಮಕಾತಿ ಮಂಜೂರು
📢 ಮುಖ್ಯಾಂಶಗಳು 24,300 ವಿವಿಧ ಸರ್ಕಾರಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ. ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ. ಒಟ್ಟು 32 ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ. ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಧಾರವಾಡದಲ್ಲಿ ಯುವಕರು ನಡೆಸಿದ ಉಗ್ರ ಪ್ರತಿಭಟನೆಗೆ ಮಣಿದಿರುವ ರಾಜ್ಯ ಸರ್ಕಾರ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಮೂಲಕ ಅಧಿಕೃತ ಮಂಜೂರಾತಿ ನೀಡಿದೆ. … Continue reading BIGNEWS: ಧಾರವಾಡದ ಯುವಕರ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ- 24 ಸಾವಿರ ಹುದ್ದೆಗಳ ನೇಮಕಾತಿ ಮಂಜೂರು
Copy and paste this URL into your WordPress site to embed
Copy and paste this code into your site to embed