ಮಂಗಳೂರು, ಆಗಸ್ಟ್ 23: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ. ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ.

ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ. ಸದ್ಯ ಆತ ಎಸ್ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.