ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ರಚನೆಯನ್ನು ಅರ್ಥಮಾಡಿಕೊಳ್ಳಲು ಜಾತಿ ಗಣತಿಯನ್ನು ಆಯೋಜಿಸಿದೆ. ಈ ಗಣತಿಯಲ್ಲಿ ರಾಜ್ಯದಲ್ಲಿ ಒಟ್ಟು 1561 ಕ್ಕೂ ಹೆಚ್ಚು ಜಾತಿಗಳು ಮತ್ತು ಉಪಜಾತಿಗಳು ದಾಖಲಾಗಿವೆ ಎಂದು ಸರ್ಕಾರವು ಘೋಷಿಸಿದೆ. ಈ ಜಾತಿ ಗಣತಿಯು ರಾಜ್ಯದ ಸಾಮಾಜಿಕ ನ್ಯಾಯ ಮತ್ತು ಶೈಕ್ಷಣಿಕ ಸುಧಾರಣೆಗೆ ಮಹತ್ವದ ದಾಖಲೆಯಾಗಲಿದೆ. ಈ ಸಮೀಕ್ಷೆಯು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆಯಲಿದ್ದು, ಸೆಪ್ಟಂಬರ್ 22, 2025 ರಿಂದ ಅಕ್ಟೋಬರ್ 7, 2025 ರವರೆಗೆ ನಡೆಯಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

































ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




