Gold Rate Today : ಸತತ ಮೂರು ಬಾರಿ ಇಳಿಕೆ ನಂತರ ಸಂಕ್ರಾಂತಿ ಹಬ್ಬದಂದು ಏರಿದ ಚಿನ್ನದ ಬೆಲೆ, ಇಲ್ಲಿದೆ ಇಂದಿನ ಬಂಗಾರದ ಬೆಲೆ

gold 3

ಪ್ರಸಕ್ತ ಜಾಗತಿಕ ಮಾರುಕಟ್ಟೆ(Global market)ಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ. ಸತತವಾಗಿ ಮೂರು ಬಾರಿ ಬೆಲೆಯಲ್ಲಿ ಇಳಿಕೆ ಕಂಡಿದ್ದು, ಈಗ ಮತ್ತೆ ಇವುಗಳ ಬೆಲೆಯಲ್ಲಿ ಏರಿಕೆ ದಾಖಲೆಯಾಗಿದೆ. ಇಂದು, 15 Jan 2024 ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಇಂದು, ಯಾವ ಯಾವ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ(Gold and silver price) ಎಷ್ಟಿದೆ ಎಂದು ಈ ವರದಿಯಲ್ಲಿ ತಿಳಿಸಿಕೊಡಲಾಗುವುದು. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇಂದು ಚಿನ್ನ ಬೆಳ್ಳಿ ದರದಲ್ಲಿ ಕೊಂಚ ಏರಿಕೆ :

ಹಬ್ಬದ ಋತುವಿನಲ್ಲಿ ಆಭರಣ ಅಂಗಡಿಗಳಲ್ಲಿ ಭಾರಿ ಜನಸಂದಣಿ ಕಂಡುಬರುತ್ತದೆ. ಸಾಮಾನ್ಯವಾಗಿ ಹಬ್ಬದ ಶುಭ ಮುಹೂರ್ತಗಳಲ್ಲಿ ಚಿನ್ನ – ಬೆಳ್ಳಿಯ ವ್ಯಾಪಾರವು ಜಾಸ್ತಿ. ಮತ್ತು ಚಿನ್ನದ ದರವು ಕೂಡಾ ಜಾಗತಿಕವಾಗಿ ಬದಲಾಗುತ್ತಿರುತ್ತದೆ. ಸತತವಾಗಿ ಜನವರಿ 11ರವರೆಗೂ ಬೆಳ್ಳಿ, ಬಂಗಾರ ದರದಲ್ಲಿ ಯತಾಸ್ಥಿತಿ ಇತ್ತು. ಆದರೆ ಮತ್ತೆ ಜನವರಿ 12ರಿಂದಲೂ ಬಂಗಾರ ದರ ಏರಿಕೆಯಾಗುತ್ತಲೇ ಇದೆ. ಹಾಗೆಯೇ ಇಂದು ಸಂಕ್ರಾಂತಿ ಹಬ್ಬದ ದಿನದಂದು ನಿನ್ನೆಗೆ (ಜನವರಿ 14) ಹೋಲಿಕೆ ಮಾಡಿದ್ರೆ ದರ ತುಸು ಮತ್ತೆ ಏರಿಕೆಯಾಗಿದೆ. ಸಂಪೂರ್ಣ ಅಂಕಿಅಂಶಗಳ ಮಾಹಿತಿ ಇಲ್ಲಿದೆ ನೋಡಿ.

ಚಿನ್ನ-ಬೆಳ್ಳಿ ಬೆಲೆ ಇಂದು, 15 ಜನವರಿ 2024:

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,150 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,440 ರೂ. ಬೆಳ್ಳಿ ಬೆಲೆ 1 ಕೆಜಿ: 76,800 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

18 ಕ್ಯಾರೆಟ್ ಇಂದಿನ ಚಿನ್ನದ ದರ

18 1

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

22 ಕ್ಯಾರೆಟ್ ಇಂದಿನ ಚಿನ್ನದ ದರ

22 1

24 ಕ್ಯಾರೆಟ್ ಇಂದಿನ ಚಿನ್ನದ ದರ

24 1

ವಿವಿಧ ನಗರಗಳಲ್ಲಿ ಬಂಗಾರ ದರ (10 ಗ್ರಾಂ)

-ಬೆಂಗಳೂರು – 58,150 ರೂ
-ಚೆನ್ನೈ – 58,700 ರೂ
– ಮುಂಬೈ – 58,150 ರೂ
– ಕೋಲ್ಕತ್ತಾ – 58,150 ರೂ
– ನವದೆಹಲಿ – 58,300 ರೂ
– ಹೈದರಾಬಾದ್‌ – 58,150 ರೂ

ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆ.ಜಿ.)

– ಬೆಂಗಳೂರು – 74,000 ರೂ
– ಚೆನ್ನೈ – 78,300 ರೂ
– ಮುಂಬೈ – 76,800 ರೂ
– ಕೋಲ್ಕತ್ತಾ – 76,800 ರೂ
– ನವದೆಹಲಿ – 76,800 ರೂ

 

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!