Gold Rate: ಸತತ ಇಳಿಕೆ ನಂತರ ಮತ್ತೆ ಏರಿದ ಚಿನ್ನದ ದರ, ಇಲ್ಲಿದೆ ಇಂದಿನ ಚಿನ್ನದ ರೇಟ್

gold rate

ಚಿನ್ನ ಖರೀದಿಸುವ ಅಥವಾ ಮಾರಾಟ ಮಾಡುವ ಮೊದಲು ನೀವು ನಿಯಮಿತವಾಗಿ ಚಿನ್ನದ ದರಗಳ ಬಗ್ಗೆ ನಿಗಾ ಇಡುವುದು ಬಹಳ ಮುಖ್ಯ.  ಇಂದು ಬಹುತೇಕ ನಗರಗಳಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದೆ. ಪ್ರಸಕ್ತ ಜಾಗತಿಕ ಮಾರುಕಟ್ಟೆ(Global market)ಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ. ಇಂದು, 02 Feb 2024 ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ.ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 02 ಫೆಬ್ರವರಿ 2024:

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,440 ರೂ. ಬೆಳ್ಳಿ ಬೆಲೆ 1 ಕೆಜಿ: 76,300 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

18 ಕ್ಯಾರೆಟ್ ಇಂದಿನ ಚಿನ್ನದ ದರ

18

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

22 ಕ್ಯಾರೆಟ್ ಇಂದಿನ ಚಿನ್ನದ ದರ

22

24 ಕ್ಯಾರೆಟ್ ಇಂದಿನ ಚಿನ್ನದ ದರ

24

 

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

whatss

tel share transformed

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!