Gold Rate: ಬರೋಬ್ಬರಿ 68 ಸಾವಿರದತ್ತ ಚಿನ್ನದ ಬೆಲೆ, ಬೆಂಗಳೂರಲ್ಲಿ ಐತಿಹಾಸಿಕ ದಾಖಲೆ ಚಿನ್ನದ ಬೆಲೆ ದರ.! ಇಲ್ಲಿದೆ ಇಂದಿನ ರೇಟ್

gold rate march 12

ಹಳದಿ ಲೋಹ ಚಿನ್ನವನ್ನ ಇಷ್ಟಪಡದೇ ಇರುವವರೆ ಇಲ್ಲ, ಇನ್ನೇನು ಮದುವೆ ಸೀಸನ್ ಪ್ರಾರಂಭವಾಗುವ ಹೊತ್ತಲ್ಲೇ ಚಿನ್ನದ ದರ ಸಾಮಾನ್ಯ ಜನರಿಗೆ ಶಾಕ್ ನೀಡಿದೆ, ಇಂದು ಮಂಗಳವಾರ ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಬರೋಬ್ಬರಿ 68 ಸಾವಿರದವರೆಗೆ ದಾಪುಗಳಿಡುತ್ತಿದೆ. ಇದೊಂದು ಆಲ್ ಟೈಮ್ ಹೈಯೆಸ್ಟ್ ರೆಕಾರ್ಡ್ ಆಗಿದ್ದು ಸತತ 5 ದಿನಗಳ ಏರಿಕೆ ನಂತರ 10 ಗ್ರಾಂ ಅಪರಂಜಿ ಚಿನ್ನದ ದರ ಬೆಂಗಳೂರಿನಲ್ಲಿ 67,995 ರೂ.ಗೆ ಏರಿಕೆ ಆಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ಕೆಳಗೆ ಕೊಡಲಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 12 ಮಾರ್ಚ್ 2024: Gold Price Today

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,740 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,240 ರೂ. ಬೆಳ್ಳಿ ಬೆಲೆ 1 ಕೆಜಿ: 75,500 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,969
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,074
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,626

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 39,752
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 48,592
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 53,008

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 49,690
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 60,740
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 66,260

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,96,900
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,07,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,62,600

tel share transformed

ದೇಶದ ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ (10 ಗ್ರಾಂ)

city 4

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

whatss

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!