Gold Rate Today: ಮತ್ತಷ್ಟು ಏರಿಕೆಯಾದ ಚಿನ್ನದ ಬೆಲೆ, ಇಂದು ಬರೋಬ್ಬರಿ 1300 ರೂಪಾಯಿ ಏರಿಕೆ, ಇಂದಿನ ಚಿನ್ನದ ಬೆಲೆ ಇಲ್ಲಿದೆ

gold price 29 march

ಯುಗಾದಿ ಹಬ್ಬ ಸಮೀಪಿಸುತ್ತಿದ್ದು, ನಿಶ್ಚಿತಾರ್ಥ-ಮದುವೆಯಂತಹ ಸಮಾರಂಭಗಳ ಸಂಖ್ಯೆ ಹೆಚ್ಚಾಗಿದೆ, ಶುಭ ಸಮಾರಂಭಗಳಿಗೆ ಚಿನ್ನಾಭರಣಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಶುಭ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ  ಏರಿಕೆ ಮುಂದುವರಿದಿದೆ. ನಿನ್ನೆಗಿಂತ ಇಂದು ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 29 ಮಾರ್ಚ್ 2024: Gold Price Today

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,730 ರೂ. ಬೆಳ್ಳಿ ಬೆಲೆ 1 ಕೆಜಿ: 75,800 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,154
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,873

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 41,232
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 40,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 54,984

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,540
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 63,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 68,730

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,15,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,30,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,87,300

tel share transformed

ದೇಶದ ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ (10 ಗ್ರಾಂ)

gold city 5

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

whatss

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!