ಇಂದಿನ ಚಿನ್ನದ ದರ ಹೈಲೈಟ್ಸ್ (20 ಫೆಬ್ರವರಿ)
- ಭಾರೀ ಏರಿಕೆ: ಇಂದು 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ▲ ₹2,100 ರಷ್ಟು ಏರಿಕೆಯಾಗಿದೆ!
- 24 ಕ್ಯಾರೆಟ್ ದರ: ಶುದ್ಧ ಚಿನ್ನವಾದ 24 ಕ್ಯಾರೆಟ್‌ನ 10 ಗ್ರಾಂ ಬೆಲೆಯಲ್ಲಿ ₹2,290 ರೂ. ಹೆಚ್ಚಳ ಕಂಡುಬಂದಿದೆ.
- ಪ್ರಸ್ತುತ ಬೆಲೆ: ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ₹1,43,460 ತಲುಪಿದೆ.
- ಬೆಳ್ಳಿ ದರ: ಬೆಳ್ಳಿ ದರವೂ ಕೂಡ ಇಂದು ದುಬಾರಿಯಾಗಿದ್ದು ಕೆ.ಜಿ.ಗೆ ₹2,70,000 ವರೆಗೆ ಮಾರಾಟವಾಗುತ್ತಿದೆ.
ಬೆಂಗಳೂರು: ಮದುವೆ ಸೀಸನ್‌ಗಾಗಿ ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೆ ಸ್ವಲ್ಪ ನಿರಾಸೆಯಾಗಬಹುದು. ನಿನ್ನೆಯಷ್ಟೇ ಸ್ವಲ್ಪ ರಿಲೀಫ್ ನೀಡಿದ್ದ ಚಿನ್ನದ ಬೆಲೆ, ಇಂದು (ಫೆಬ್ರವರಿ 20, 2026) ಮತ್ತೆ ಗಗನಮುಖಿಯಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತಗಳ ಪರಿಣಾಮವಾಗಿ, ಇಂದು ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ದಿಢೀರ್ ಏರಿಕೆ (Gold Price Hike) ಕಂಡುಬಂದಿದೆ. ಹಾಗಾದರೆ, ಇಂದು 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ನಿನ್ನೆಗಿಂತ ಎಷ್ಟು ಏರಿಕೆಯಾಗಿದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

ಚಿನ್ನ-ಬೆಳ್ಳಿ ಬೆಲೆ ಇಂದು, ಫೆಬ್ರವರಿ 20, 2026: Gold Price Today
ಇಂದು ಬೆಳಿಗ್ಗೆ 7:00AM ಗಂಟೆಗೆ ನಾವು ಚಿನ್ನದ ಮಾರುಕಟ್ಟೆ ದರ ಪರಿಶೀಲಿಸಿದ ಪ್ರಕಾರ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ:₹1,55,500 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: ₹1,43,460 ರೂ. ಬೆಳ್ಳಿ ಬೆಲೆ 1 ಕೆಜಿ: ₹2,70,100
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ₹11,738
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ₹14,346
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ₹15,650
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 93,904
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 1,14,768
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,25,200
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 1,17,380
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 1,43,460
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,56,500
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 11,73,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 14,34,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 15,65,000
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ
| ನಗರ | ಇಂದು 22K |
|---|---|
| ಚೆನ್ನೈ | ₹14,501 |
| ಮುಂಬೈ | ₹14,346 |
| ದೆಹಲಿ | ₹14,361 |
| ಕೋಲ್ಕತ್ತಾ | ₹14,346 |
| ಬೆಂಗಳೂರು | ₹14,346 |
| ಹೈದರಾಬಾದ್ | ₹14,346 |
| ಕೇರಳ | ₹14,346 |
| ಪುಣೆ | ₹14,346 |
| ವಡೋದರಾ | ₹14,351 |
| ಅಹಮದಾಬಾದ್ | ₹14,351 |
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆಜಿ)
| ನಗರ | 1 ಕೆಜಿ |
|---|---|
| ಚೆನ್ನೈ | ₹2,70,100 |
| ಮುಂಬೈ | ₹2,70,100 |
| ದೆಹಲಿ | ₹2,70,100 |
| ಕೋಲ್ಕತ್ತಾ | ₹2,70,100 |
| ಬೆಂಗಳೂರು | ₹2,70,100 |
| ಹೈದರಾಬಾದ್ | ₹2,70,100 |
| ಕೇರಳ | ₹2,70,100 |
| ಪುಣೆ | ₹2,70,100 |
| ವಡೋದರಾ | ₹2,70,100 |
| ಅಹಮದಾಬಾದ್ | ₹2,70,100 |
“ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ 2 ಸಾವಿರ ರೂಪಾಯಿಗಳಷ್ಟು ಏರಿಕೆಯಾಗಿರುವುದರಿಂದ, ತುರ್ತು ಇಲ್ಲದಿದ್ದರೆ ಕೆಲವು ದಿನಗಳ ಕಾಲ ಕಾದು ನೋಡುವುದು ಜಾಣತನ. ನೀವು ಕೇವಲ ಹೂಡಿಕೆಗಾಗಿ (Investment) ಚಿನ್ನ ಖರೀದಿಸುತ್ತಿದ್ದರೆ, ‘ಸಾವರಿನ್ ಗೋಲ್ಡ್ ಬಾಂಡ್’ (SGB) ಅಥವಾ ಡಿಜಿಟಲ್ ಗೋಲ್ಡ್ ಕಡೆ ಗಮನ ಹರಿಸಬಹುದು.”
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸು

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




