Gold Rate Today: ಚಿನ್ನ ಕೊಳ್ಳುವವರಿಗೆ ಒಳ್ಳೆಯ ಸಮಯ, ಚಿನ್ನದ ಬೆಲೆ ಮತ್ತಷ್ಟು ಇಳಿಕೆ, ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ.!

golddd

ಆಭರಣ ಪ್ರಿಯರಿಗೆ ಇದು ಖುಷಿಯ ಸುದ್ದಿ, ಚಿನ್ನ ಕೊಳ್ಳುವವರಿಗೆ ಇದು ಒಳ್ಳೆಯ ಸಮಯವಾಗಿದೆ. ಹೆಚ್ಚಿನ ಉಳಿತಾಯವೂ ಆಗಲಿದೆ. ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆದಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 18 ಮಾರ್ಚ್ 2024: Gold Price Today

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,820 ರೂ. ಬೆಳ್ಳಿ ಬೆಲೆ 1 ಕೆಜಿ: 77,000 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,940
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,038
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,587

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 39,520
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 48,304
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,696

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 49,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 60,380
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 65,870

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,94,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,03,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,58,700

tel share transformed

ದೇಶದ ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ (10 ಗ್ರಾಂ)

gold city

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

whatss

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!