ಟ್ರೈನ್ ರದ್ದು – ಮೈಸೂರು ತುಮಕೂರು ಶಿವಮೊಗ್ಗ ಸೇರಿದಂತೆ 2 ದಿನ ಈ ರೈಲುಗಳ ಸಂಚಾರ ರದ್ದು

train cancelled

ಎಲ್ಲರಿಗೂ ನಮಸ್ಕಾರ, ಈ ವರದಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟ್ರೈನ್ ರದ್ದಾದ ಕುರಿತು ಮಾಹಿತಿ. ತಿಳಿದುಕೊಳ್ಳೋಣ, ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.

ದೀಪಾವಳಿ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಕಿಂಗ್ ನ್ಯೂಸ್ ಕೊಟ್ಟಿದೆ, ತುಮಕೂರು – ಶಿವಮೊಗ್ಗ ಸೇರಿದಂತೆ ಹಲವು ನಗರಗಳಿಗೆ ಪ್ರಾಣಿಸುವ ರೈಲುಗಳು ದಿನಾಂಕ 15 ಮತ್ತು 16ನೇ ತಾರೀಕಿನಂದು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರದ್ದಾದ ರೈಲುಗಳ ಪಟ್ಟಿ ಹೀಗಿದೆ

ನವಂಬರ್ 15 ರಂದು ರದ್ದಾದ ರೈಲುಗಳ ಪಟ್ಟಿ ಹೀಗಿದೆ

ಮೈಸೂರು – ಚಾಮರಾಜನಗರ (ರೈಲು ಸಂಖ್ಯೆ 07327),

ಚಾಮರಾಜನಗರ – ತುಮಕೂರು (ರೈಲು ಸಂಖ್ಯೆ 07345),

ತುಮಕೂರು – ಶಿವಮೊಗ್ಗ (ರೈಲು ಸಂಖ್ಯೆ 16567).

ನವಂಬರ್ 16 ರಂದು ರದ್ದಾದ ರೈಲುಗಳ ಪಟ್ಟಿ ಹೀಗಿದೆ.

ಶಿವಮೊಗ್ಗ – ತುಮಕೂರು (ರೈಲು ಸಂಖ್ಯೆ 16568),

ತುಮಕೂರು – ಚಾಮರಾಜನಗರ (ರೈಲು ಸಂಖ್ಯೆ 07346),

ಚಾಮರಾಜನಗರ – ಮೈಸೂರು (07328)

ಈ ಮೇಲಿನ ರೈಲುಗಳ ಸಂಚಾರವನ್ನು ಎರಡು ದಿನಗಳ ಕಾಲ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಸೀನಿಯರ್‌ ಡಿವಿಷನಲ್‌ ಕಮರ್ಷಿಯಲ್‌ ಮ್ಯಾನೇಜರ್‌ ಜೆ.ಲೋಹಿತೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಾಹಿತಿಯನ್ನು ತಪ್ಪದೆ ಎಲ್ಲಾ ಪ್ರಯಾಣಿಕರಿಗೂ ಶೇರ್ ಮಾಡಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಇದನ್ನೂ ಓದಿ – Jio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ  ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಇದನ್ನೂ ಓದಿ – ಮಹಿಳೆಯರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದನ್ನೂ ಓದಿ – Home Loan- ಹೋಮ್ ಲೋನ್ ತಗೋಳ್ಳೋ ಮೊದಲು ಈ ವಿಷಯಗಳು ಗೊತ್ತಿರಲಿ.!

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Admin
Author

Admin

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *