SC ST ಸಮುದಾಯವರಿಗೆ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

free card for sc st

ಎಸ್ ಸಿ, ಎಸ್ ಟಿ (SC/ST) ಯವರಿಗೆ ಉದ್ಯಮಶೀಲತಾ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಿಡಾಕ್ (CEDOK) ಸಂಸ್ಥೆಯ ಮೂಲಕ ಹತ್ತು ದಿನಗಳ ಕಾಲ SC/ST ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು (Social welfare department Banglore) ಇವರು ಆಯೋಜಿಸುತ್ತಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

SC/ST ಯವರಿಗೆ ಉದ್ಯಮಶೀಲ ತರಬೇತಿ:

ನೀವೂ ಏನಾದರೂ ಈ ಉದ್ಯಮಶೀಲತಾ ತರಬೇತಿಯನ್ನು ಪಡೆಯಬೇಕು ಎಂದು ಯೋಚಿಸುತ್ತಿದ್ದರೆ, ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಪಿ.ಯು.ಸಿ ಮೇಲ್ಪಟ್ಟ ಉದ್ಯಮಶೀಲ ಶಿಕ್ಷಣ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ(SC/ST) ವರಾಗಿರಬೇಕು. ಮತ್ತು ತರಬೇತಿಯನ್ನು ಪಡೆಯಲು ವಯೋಮಿತಿ ಕನಿಷ್ಠ 21 ರಿಂದ 50 ವರ್ಷದೊಳಗೆ ಇರಬೇಕು.

ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು https://www.scsptsp.karnataka.gov.in/BMS/CDOC/EDPRegistrationForm.aspx ಈ ಲಿಂಕ್ ಅನ್ನು ಬಳಸಿಕೊಂಡು ನವೆಂಬರ್ 30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮತ್ತು ತರಬೇತಿಗೆ ಹಾಜರಾದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು CEDOK ವತಿಯಿಂದ ನೀಡಲಾಗುತ್ತದೆ.

udta

ತರಬೇತಿಯ ಬಗ್ಗೆ ವಿವರ

1. ಉದ್ದಿಮೆ, ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸಲಾಗಿದೆ.

2. ಸರ್ಕಾರದ ವಿವಿಧ ಇಲಾಖೆಗಳಿಂದ ಪ್ರಜಾತಿ/ಪ.ಪಂಗಡದವರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಸೇರಿದಂತೆ ವಿವಿಧ ಹಣಕಾಸು

3. ರಾಷ್ಟ್ರೀಕೃತ ಬ್ಯಾಂಕ್‌ ಹಾಗೂ ಇತರೆ ಬ್ಯಾಂಕ್‌ಗಳು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿಯನ್ನು ನೀಡಲಾಗುವುದು. ಆಯಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು 4.

ಆಯೋಜಿಸಲಾಗುವುದು. 5. ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ. 1,000/- ಗಳ ಕ್ರೋಡೀಕೃತ ಮೊತ್ತವನ್ನು ನೀಡಲಾಗುವುದು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

 

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

One thought on “SC ST ಸಮುದಾಯವರಿಗೆ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

Leave a Reply

Your email address will not be published. Required fields are marked *

error: Content is protected !!