ಕೇಂದ್ರ ಸರ್ಕಾರದಿಂದ ಉಜ್ವಲ ಯೋಜನೆಯ ಈ ಮಹಿಳೆಯರಿಗೆ 300 ರೂ. ಸಬ್ಸಿಡಿ ವಿಸ್ತರಣೆ! ಇಲ್ಲಿದೆ ಮಾಹಿತಿ

LPG subsidy hike

ಕೇಂದ್ರ ಸರ್ಕಾರದ (Gas cylinder) ಉಜ್ವಲ ಯೋಜನೆ (Ujwala yojana) ಅಡಿಯಲ್ಲಿ ಇಂದು ಲಕ್ಷಾಂತರ ಕುಟುಂಬಗಳು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ (LPG gas cylinder connection) ಪಡೆದುಕೊಂಡಿದ್ದಾರೆ.
ಇಂತಹ ಜನಗಳಿಗೆ ಪ್ರತಿ ವರ್ಷ 12 ಸಿಲಿಂಡರ್ ಖರೀದಿ ಮಾಡಲು ರೂ.200 ಸಬ್ಸಿಡಿ ನೀಡುತ್ತಿದ್ದರು. ಆದರೆ, ಕೇಂದ್ರದಿಂದ ಮತ್ತೆ ಗ್ಯಾಸ್ ಸಿಲಿಂಡರ್ ಸಬ್ಸಿಡಿ (Gas cylinder subsidy) ಅನ್ನು ಜಾಸ್ತಿ ಮಾಡಿದ್ದರು, ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಬ್ಸಿಡಿ ಮೊತ್ತವನ್ನು(Subdidy ammount) ಇನ್ನಷ್ಟು ಏರಿಕೆ ಮಾಡಿದ್ದಾರೆ. ಅಂದರೆ 200 ರೂ ಇದ್ದ ಸಬ್ಸಿಡಿಯನ್ನು 300 ರೂಗೆ ಏರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ ಹೆಚ್ಚಳ :

ಇದೀಗ ಉಜ್ವಲ ಯೋಜನೆಯಡಿ(Ujjwala yojana) ಬಡ ಮಹಿಳೆಯರಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಯನ್ನು (LPG cylinder subsidy) ಏಪ್ರಿಲ್ 1 ರಿಂದ ಮುಂದಿನ ಆರ್ಥಿಕ ವರ್ಷಕ್ಕೆ 300 ರೂ.ಗಳನ್ನು ವಿಸ್ತರಿಸುವುದಾಗಿ ಸರ್ಕಾರ ಗುರುವಾರ ಪ್ರಕಟಿಸಿದೆ. ಹೌದು ಕಳೆದ ಅಕ್ಟೋಬರ್‌ನಲ್ಲಿ, ಸರ್ಕಾರವು ವಾರ್ಷಿಕವಾಗಿ 12 ರೀಫಿಲ್‌ಗಳಿಗೆ 14.2 ಕೆಜಿ ಸಿಲಿಂಡರ್‌ಗೆ ರೂ 200 ರಿಂದ ಪ್ರತಿ ಬಾಟಲಿಗೆ ರೂ 300 ಕ್ಕೆ ಹೆಚ್ಚಿಸಿತು. ಈ ಸಬ್ಸಿಡಿಯನ್ನು ಆರಂಭದಲ್ಲಿ ಮಾರ್ಚ್ 31 ಕ್ಕೆ ಕೊನೆಗೊಳ್ಳುವದಾಗಿ ಪ್ರಸಕ್ತ ಹಣಕಾಸು ವರ್ಷಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಈಗ ಈ ಸಬ್ಸಿಡಿಯನ್ನೂ 2024-25 ರವರೆಗೆ ವಿಸ್ತರಿಸಲಾಗುವುದು ಎಂದು ವರದಿ
ಬಂದಿದೆ. ಈ ಸಬ್ಸಿಡಿಯನ್ನು 2024-25 ರವರೆಗೆ ವಿಸ್ತರಿಸಲು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA) ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

whatss

ವರದಿಯ ಪ್ರಕಾರ, ಈ ಕ್ರಮವು ಸುಮಾರು 10 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ, ಸರ್ಕಾರಕ್ಕೆ 12,000 ಕೋಟಿ ರೂಪಾಯಿ ವೆಚ್ಚವಾಗಲಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಈ ಘೋಷಣೆ ಬಂದಿದೆ. ಮತ್ತು ಈ ಉಜ್ವಲ ಯೋಜಯ ಬಗ್ಗೆ ಸಂಪೂರ್ಣ ಯಾವುದೇ ಮಾಹಿತಿ ಪಡೆಯಲು ನೀವು ಅಧಿಕೃತ ವೆಬ್ಸೈಟ್(Official website) https://www.pmuy.gov.in/ ಅಥವಾ ನಿಮ್ಮ ಹತ್ತಿರದ ಗ್ಯಾಸ್ ಏಜೆಂಟ್(Gas Agent) ಸಂಪರ್ಕಿಸಿ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!