“ಕಿಸಾನ್ ಟ್ರ್ಯಾಕ್ಟರ್ ಯೋಜನೆ”ಯಡಿ ರೈತರಿಗೆ ಸಿಗಲಿದೆ ಅರ್ಧ ಬೆಲೆಗೆ ಟ್ರ್ಯಾಕ್ಟರ್..! ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ..?

ಭಾರತದಲ್ಲಿ ಕೃಷಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ರೈತರನ್ನು ತಾಂತ್ರಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರವು ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಪ್ರಮುಖವಾದದ್ದು ಕಿಸಾನ್ ಟ್ರ್ಯಾಕ್ಟರ್ ಯೋಜನೆ. ಈ ಯೋಜನೆಯ ಮುಖ್ಯ ಉದ್ದೇಶವು ರೈತರಿಗೆ ಸುಲಭ ಬೆಲೆಯಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವುದು, ಇದರಿಂದ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಬಹುದಾಗಿದೆ. ಕೃಷಿ ಯಾಂತ್ರೀಕರಣದ ಉಪ-ಮಿಷನ್ (SMAM) ಅಡಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ … Continue reading “ಕಿಸಾನ್ ಟ್ರ್ಯಾಕ್ಟರ್ ಯೋಜನೆ”ಯಡಿ ರೈತರಿಗೆ ಸಿಗಲಿದೆ ಅರ್ಧ ಬೆಲೆಗೆ ಟ್ರ್ಯಾಕ್ಟರ್..! ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ..?