UPSC Recruitment: ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ | UPSC CAPF Recruitment Notification 2023, Apply Online

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕೇಂದ್ರ ಲೋಕಸೇವಾ ಆಯೋಗ [The Union Public Service Commission (UPSC)] ನೇಮಕಾತಿಯ ಬಗ್ಗೆ ತಿಳಿಸಿಕೊಡಲಾಗುತ್ತದೆ. ಯುಪಿಎಸ್‌ಸಿ ಒಂದು ಸರ್ಕಾರದ ಸಂಸ್ಥೆಯಾಗಿದೆ. ಯುಪಿಎಸ್ಸಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಏನಿರಬೇಕು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಯುಪಿಎಸ್‌ಸಿ ನೇಮಕಾತಿ (UPSC CAPF Recruitment) 2023:

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ದೇಶದ ನಾಗರಿಕ ಸೇವೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಸರ್ಕಾರಿ ಸಂಸ್ಥೆಯಾಗಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಅಧಿಕೃತ ವೆಬ್‌ಸೈಟ್‌ಗಳಾದ upsc.gov.in ಮತ್ತು upsconline.nic.in ನಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ಪರೀಕ್ಷೆ 2023 ಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ಸುಮಾರು 322 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಆಂದೋಲನ ನಡೆಸಲಾಗುತ್ತಿದೆ.

Untitled 1 scaled

ಹುದ್ದೆಯ ವಿವರ :

ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :
ಗಡಿ ಭದ್ರತಾ ಪಡೆ (BSF): 86
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) : 55
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) : 91
ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ (ITBP) : 60
ಸರ್ವೀಸ್ ಸೆಲೆಕ್ಷನ್ ಬೋರ್ಡ್‌ (SSB) : 30
ಒಟ್ಟು 322 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ :

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ವಯೋಮಿತಿ:

ಅಭ್ಯರ್ಥಿಯು 01-08-2023 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು

ಆಯ್ಕೆ ಪ್ರಕ್ರಿಯೆ:

  1. ಲಿಖಿತ ಪರೀಕ್ಷೆ
  2. ವೈದ್ಯಕೀಯ ಪರೀಕ್ಷೆ
  3. ಸಂದರ್ಶನ ಹಾಗೂ
  4. ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುವುದು

ಅರ್ಜಿ ಶುಲ್ಕ :

ಸಾಮಾನ್ಯ ಕೆಟಗರಿ / ಒಬಿಸಿ ಅಭ್ಯರ್ಥಿಗಳಿಗೆ ರೂ.200.
ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು, ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ಕಾಣಿಸಿಕೊಂಡ ಮುಖಪುಟದಲ್ಲಿ ನೋಂದಣಿ ವಿಭಾಗಕ್ಕೆ ಹೋಗಿ ಮತ್ತು ನೀವೇ ನೋಂದಾಯಿಸಿ.

ಹಂತ 3: ಈಗ ನೋಂದಣಿ ಹಂತದಲ್ಲಿ ರಚಿಸಲಾದ ವೈಯಕ್ತಿಕ ಲಾಗಿನ್ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಿ, ನಂತರ ಸಲ್ಲಿಸು ಆಯ್ಕೆಯನ್ನು ಒತ್ತಿರಿ.

ಹಂತ 4: ಅರ್ಜಿ ನಮೂನೆಯು ಪರದೆಯ ಮೇಲೆ ಕಾಣಿಸುತ್ತದೆ. ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.

ಹಂತ 5: ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಹಂತ 6: ಅರ್ಜಿ ಶುಲ್ಕವನ್ನು ಪಾವತಿಸಿ, ನಂತರ ಸಲ್ಲಿಸು ಆಯ್ಕೆಯನ್ನು ಒತ್ತಿರಿ.

ಮುಖ್ಯ ದಿನಾಂಕಗಳು :

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-04-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಮೇ-2023

ನೀವೇನಾದರೂ ಸರ್ಕಾರದ ಹುದ್ದೆಗಳಿಗೆ ಕಾಯುತ್ತಿದ್ದರೆ ನಿಮಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಹಾಗಾಗಿ ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ಫೋನ್ ಕಳೆದು ಹೋದ್ರೆ ಆಫ್ ಆಗಿದ್ರೂ ಹುಡುಕ ಬಹುದು ಹೀಗೆ ಮಾಡಿ | How to Find Lost Phone? Online

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿ Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *