Vande bharat – ಹುಬ್ಬಳ್ಳಿ & ಯಶವಂತಪುರ ರೈಲು ವೇಳಾಪಟ್ಟಿಯಲ್ಲಿ ಪರಿಷ್ಕರಣೆ – ಇಲ್ಲಿದೆ ಹೊಸ ವೇಳಾಪಟ್ಟಿ

vande bharat train timing

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಹುಬ್ಬಳ್ಳಿ ಮತ್ತು ಯಶವಂತಪುರ ರೈಲ್ವೆ ನಿಲ್ದಾಣ(Hubballi and yashwantapura railway station)ಗಳಲ್ಲಿ ಸಮಯವನ್ನು ಪರಿಷ್ಕರಿಸಲಾಗಿದೆ(Revised). ಬದಲಾದ ಸಮಯ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ವರದಿಯಲ್ಲಿದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಹುಬ್ಬಳ್ಳಿ – ಧಾರವಾಡ ಮತ್ತು ಬೆಂಗಳೂರು ನಡುವಿನ ಒಂದೇ ಪಾರ್ವತಿ ಎಕ್ಸ್ಪ್ರೆಸ್ ಸಮಯದಲ್ಲಿ ಪರಿಷ್ಕರಣೆ :

ಕರ್ನಾಟಕದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್(2nd Vande Bharat express) ಹುಬ್ಬಳ್ಳಿ – ಧಾರವಾಡ ಮತ್ತು ಬೆಂಗಳೂರು ರೈಲಿನ ಸಮಯವನ್ನು ಪರಿಷ್ಕರಿಸಲಾಗಿದೆ (Revised). ಈ ಪರಿಷ್ಕತ ಸಮಯವು ಕೇವಲ ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ಮಾತ್ರ ಅನ್ವಯಿಸುತ್ತದೆ. ಇತರ ನಿಲ್ದಾಣಗಳಲ್ಲಿ ಈ ರೈಲುಗಳ ಸಮಯದಲ್ಲಿ ಯಾವದೇ ಬದಲಾವಣೆ ಇರುವುದಿಲ್ಲ. ಈ ಪರಿಷ್ಕತ ಸಮಯವು ಅಕ್ಟೋಬರ್ 7 ರಿಂದ ಜಾರಿಗೆ ಬಂದಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ರೈಲು ಸಂಖ್ಯೆ 20661 ಕೆಎಸ್‌ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ 11.30/11.35 ಕ್ಕೆ ಬದಲಾಗಿ 11.00/11.05 ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಗೆ ಆಗಮಿಸುತ್ತದೆ/ನಿರ್ಗಮಿಸುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 20662 ಧಾರವಾಡ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಯಶವಂತಪುರಕ್ಕೆ 06.58/07.00 pm ಬದಲಿಗೆ 07.13/07.15 pm ಆಗಮಿಸಲಿದೆ/ನಿರ್ಗಮಿಸುತ್ತದೆ.

ಏತಕ್ಕಾಗಿ ಈ ಸಮಯದಲ್ಲಿ ಬದಲಾವಣೆ?:

ಈ ಬದಲಾವಣೆಯೂ ಪ್ರಯಾಣಿಕರ ಬೇಡಿಕೆಗಳು ಮತ್ತು ಅಗತ್ಯಗಳ ಅನುಗುಣವಾಗಿ ಉತ್ತಮ ಪ್ರಯಾಣದ ಗುರಿಯಾಗಿಟ್ಟುಕೊಂಡು ಪರಿಷ್ಕರಿಸಲಾಗಿದೆ.
ಹಾಗೆಯೇ ಇಂತಹ ಉತ್ತಮ  ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಿಲು ಮರಿಯಬೇಡಿ, ಧನ್ಯವಾದಗಳು.

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!