WhatsApp Image 2025 10 15 at 15.57.53

BDA ಸೇರಿ ವಿವಿಧ ಇಲಾಖೆಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಹುದ್ದೆ, ವೇತನ ಮತ್ತು ಅರ್ಜಿ ವಿವರ

Categories:
WhatsApp Group Telegram Group

ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಗಳಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA), ನಿಗಮಗಳು, ಪ್ರಾಧಿಕಾರಗಳು ಮತ್ತು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಈ ಹುದ್ದೆಗಳಿಗೆ ಉದ್ಯೋಗಾಕಾಂಕ್ಷಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಯಾವೆಲ್ಲಾ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ ಮತ್ತು ಅದಕ್ಕೆ ನಿಗದಿಪಡಿಸಿದ ವೇತನದ ಸಂಪೂರ್ಣ ಮಾಹಿತಿ ಇಲ್ಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

ಇಲಾಖಾವಾರು ಹುದ್ದೆಗಳ ವಿವರ

ವಿವಿಧ ಇಲಾಖೆ ಮತ್ತು ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಅವುಗಳ ವೇತನ ಶ್ರೇಣಿ ಕೆಳಗಿನಂತಿದೆ:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)

ಹುದ್ದೆಯ ಹೆಸರುಹುದ್ದೆ ಸಂಖ್ಯೆವೇತನ ಶ್ರೇಣಿ
ಪ್ರಥಮ ದರ್ಜೆ ಸಹಾಯಕ (FDA)1₹40,000 ರಿಂದ ₹80,000
ದ್ವಿತೀಯ ದರ್ಜೆ ಸಹಾಯಕ (SDA)1₹30,000 ರಿಂದ ₹60,000

ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL)

ಹುದ್ದೆಯ ಹೆಸರುಹುದ್ದೆ ಸಂಖ್ಯೆವೇತನ ಶ್ರೇಣಿ
ಕಿರಿಯ ಅಧಿಕಾರಿ (ಮಾರುಕಟ್ಟೆ ವಿಭಾಗ)1₹60,000 ರಿಂದ ₹1,00,000
ಮಾರಾಟ ಪ್ರತಿನಿಧಿ (ಗ್ರೂಪ್-ಸಿ)4₹30,000 ರಿಂದ ₹50,000
ಆಪರೇಟರ್ (ಸೆಮಿಸ್ಕಿಲ್ಸ್) (ಗ್ರೂಪ್-ಡಿ)9₹30,000 ರಿಂದ ₹40,000

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS)

ಹುದ್ದೆಯ ಹೆಸರುಹುದ್ದೆ ಸಂಖ್ಯೆವೇತನ ಶ್ರೇಣಿ
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್ -ಬಿ)1₹40,000 ರಿಂದ ₹80,000
ಸಹಾಯಕ (ಗ್ರೂಪ್-ಸಿ)1₹30,000 ರಿಂದ ₹70,000
ಕಿರಿಯ ಸಹಾಯಕ (ಗ್ರೂಪ್-ಸಿ)2₹20,000 ರಿಂದ ₹40,000

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)

ಹುದ್ದೆಯ ಹೆಸರುಹುದ್ದೆ ಸಂಖ್ಯೆವೇತನ ಶ್ರೇಣಿ
ಸಹಾಯಕ ಲೆಕ್ಕಿಗ13₹20,000 ರಿಂದ ₹40,000
ನಿರ್ವಾಹಕ (ಕಂಡಕ್ಟರ್)240₹18,000 ರಿಂದ ₹25,000

ತಾಂತ್ರಿಕ ಶಿಕ್ಷಣ ಇಲಾಖೆ

ಹುದ್ದೆಯ ಹೆಸರುಹುದ್ದೆ ಸಂಖ್ಯೆವೇತನ ಶ್ರೇಣಿ
ಪ್ರಥಮ ದರ್ಜೆ ಸಹಾಯಕ (FDA)16₹40,000 ರಿಂದ ₹80,000
ದ್ವಿತೀಯ ದರ್ಜೆ ಸಹಾಯಕ (SDA)27₹30,000 ರಿಂದ ₹60,000

ವಿದ್ಯಾರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ (SSLC), ಪಿಯುಸಿ (PUC), ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು (ಹುದ್ದೆಗೆ ಅನುಗುಣವಾಗಿ).

ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ :ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ :ಇಲ್ಲಿ ಕ್ಲಿಕ್ ಮಾಡಿ

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories