ಅನ್ನ ಭಾಗ್ಯದ ಹಣ ಇನ್ನೂ ಬಂದಿಲ್ವಾ? ಇಲ್ಲಿದೆ ನಿಮ್ಮ ಊರಿನ ಪಟ್ಟಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್

Picsart 23 07 13 08 15 11 601 scaled

ಎಲ್ಲರಿಗೂ ನಮಸ್ಕಾರ, ಈ ವರದಿಯಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ವೀಕ್ಷಿಸುವುದು ಹೇಗೆ? ಮತ್ತು ಯಾರಿಗೆ ಎಷ್ಟು ಹಣ ಬಂದಿದೆ ? ಬ್ಯಾಂಕ್ ಖಾತೆಗೆ ಯಾವಾಗ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿದೆ.

ಅನ್ನಭಾಗ್ಯ ಯೋಜನೆ : DBT ಪೇಮೆಂಟ್ ಸ್ಟೇಟಸ್ ಚೆಕ್ ಮಾಡುವ ವಿಧಾನ, ಯಾರಿಗೆ ಎಷ್ಟು ಹಣ ಬರುತ್ತೆ? 

ಅನ್ನ ಭಾಗ್ಯದ ಈ ಪಟ್ಟಿಯಲ್ಲಿ ಇರುವವರಿಗೆ ಸಿಗಲಿದೆ ಕಾಂಚಾಣ ಭಾಗ್ಯ.

ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕ್ರಮಕ್ಕೆ ಚಾಲನೆ ನೀಡಿ ಫಲನುಭವಿಗಳ ಖಾತೆ ಹಣ ವರ್ಗಾವಣೆ ಮಾಡಿದರು. ಸದ್ಯ ಎರಡು ಜಿಲ್ಲೆಗಳ ಜನರಿಗೆ ಹಣ ವರ್ಗಾವಣೆಯಾಗುತ್ತಿದ್ದು, ಹಂತ ಹಂತವಾಗಿ ವಿವಿಧ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಪ್ರತಿ ಕೆಜಿಗೆ ₹34/- ರೂ. ನೀಡಲು ನಿರ್ಧರಿಸಿದೆ

ಪ್ರತಿ ಕೆಜಿಗೆ ₹34/- ರೂ ಗಳಂತೆ 5kg ಗೆ ( ಒಬ್ಬರಿಗೆ )₹170/-ಕೊಡುತ್ತದೆ
ಇಬ್ಬರಿಗೆ₹340/-ಕೊಡುತ್ತದೆ
ಮೂವರಿಗೆ₹510/-ಕೊಡುತ್ತದೆ
ನಾಲ್ವರಿಗೆ₹680/-ಕೊಡುತ್ತದೆ
ಐದು ಮಂದಿಗೆ₹850/-ಕೊಡುತ್ತದೆ

 

ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

R

ಹಂತ 2: ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

R1

ಹಂತ 3: ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

R2

tel share transformed

ಅನ್ನಭಾಗ್ಯ ಯೋಜನೆಯ ಹಣ ಪಡೆಯಲು 3 ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು?

  1. ಪಡಿತರ ಚೀಟಿಯಲ್ಲಿ ಇರುವ ಮುಕ್ಯಸ್ತನ ಹೆಸರಲ್ಲಿ ಒಂದು ಅಕೌಂಟ್ ಇರಬೇಕು
  2. ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು
  3. ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು ( NPCI map ಆಗಿರಬೇಕು)

ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್ 👇👇👇👇

Red Click Here Button Transparent Background 1

ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ 👇👇👇👇

Red Click Here Button Transparent Background 1

 

 

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

whatss

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

 

Leave a Reply

Your email address will not be published. Required fields are marked *