Voter List ಡೌನ್‌ಲೋಡ್‌ ಮಾಡಿ, ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ | Voter List Download 2024 Karnataka @voters.eci.gov.in

VOTER LIST 2024

ಅಂತಿಮ ಮತದಾರರ ಪಟ್ಟಿಯನ್ನು (Final Electoral Roll) 2024, ಈಗ ಫೋನಿನಲ್ಲೇ ನೋಡಿ :

ಕರ್ನಾಟಕದಲ್ಲಿ ರಾಜ್ಯದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು. ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಥವಾ ಡಿಜಿಟಲ್ ವೋಟರ್ ಐಡಿ ಡೌನ್ಲೋಡ್ ಮಾಡಬೇಕೆಂದಿದ್ದರೆ ಈ ಕೆಳಗಿನ ಸ್ಟೆಪ್ಸ್ ಗಳನ್ನ ಫಾಲೋ ಮಾಡಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. 

whatss

ಚುನಾವಣಾಧಿಕಾರಿ ಕಚೇರಿಯ(office) ಜಾಲತಾಣದಲ್ಲಿ ನಾವು ಅಂತಿಮ ಮತದಾರರ ಪಟ್ಟಿಯನ್ನು ಕೂಡ ನೋಡಬಹುದಾಗಿದೆ. ಅದರ ವಿಧಾನ ಕೆಳಗಿನಂತಿದೆ :

ಅಂತಿಮ ಮತದಾರರ ಪಟ್ಟಿಯನ್ನು ನೋಡುವ ವಿಧಾನ :

ಹಂತ 1: ಮೊದಲಿಗೆ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕದ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ https://ceo.karnataka.gov.in/kn

ನಂತರ ಇಲ್ಲಿ ನಿಮ್ಮ ಜಿಲ್ಲೆ ತಾಲೂಕು ಮತ್ತು ಭಾಷೆಯನ್ನು ಆಯ್ಕೆ ಮಾಡಿ ಕೆಳಗಿರುವ ಕ್ಯಾಪ್ಚ ಕೋಡ್ ಅನ್ನು ಸರಿಯಾಗಿ ಎಂಟರ್ ಮಾಡಬೇಕು

ಹಂತ 2: ನಂತರ  ಸ್ಕ್ರೀನ್ ಮೇಲೆ ಕಾಣುವ ನಿಮ್ಮ ಪೋಲಿಂಗ್ ಬೂತ್ ಮುಂದುಗಡೆ ಇರುವ ಫೈನಲ್ ರೋಲ್ 2024ರ ಕೆಳಗೆ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡಬೇಕು

011 1

ಹಂತ 4: ಈಗ ನಿಮ್ಮ ಪೊಲೀಸ್ ನ ಫೈನಲ್ ಆಗಿರುವ ಎಲ್ಲಾ ಮತದಾರರ ಯಾದಿ ನಿಮಗೆ ಕಾಣಿಸುತ್ತದೆ

011111

ಹೀಗೆ ನಿಮ್ಮ ಫೋನಿನಲ್ಲಿ ಅಥವಾ ಕಂಪ್ಯೂಟರ್ನಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ನೋಡಬಹುದಾಗಿದೆ. ಅಷ್ಟೇ ಅಲ್ಲದೇ ನಿಮ್ಮ ಹೆಸರು ಸರಿಯಿದೆಯೇ ಎಂಬ ಮಾಹಿತಿ ಕೂಡ ಅಲ್ಲಿ ದೊರೆಯುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!