Rain Alert: ಮುಂದಿನ 48 ಗಂಟೆಗಳಲ್ಲಿ ಹವಾಮಾನ ಬದಲಾವಣೆ; 50KM ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ!

📌 ಇಂದಿನ ಪ್ರಮುಖ ಅಂಶಗಳು ಮುಂದಿನ 72 ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ. ಗಂಟೆಗೆ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಬಿಹಾರ, ಪಶ್ಚಿಮ ಬಂಗಾಳ ರಾಜ್ಯಗಳಿಗೆ ಹೈ ಅಲರ್ಟ್. ದೇಶಾದ್ಯಂತ ಏರುತ್ತಿರುವ ತಾಪಮಾನದಿಂದ ತತ್ತರಿಸಿರುವ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಸಿಹಿಸುದ್ದಿ ನೀಡಿದೆ. ಸುಡುವ ಬಿಸಿಲಿನಿಂದ ಹೈರಾಣಾಗಿರುವ ಹಲವು ರಾಜ್ಯಗಳಲ್ಲಿ ಮುಂದಿನ 24 ರಿಂದ 72 ಗಂಟೆಗಳ ಅವಧಿಯಲ್ಲಿ ವಾತಾವರಣವು ಸಂಪೂರ್ಣ ಬದಲಾಗಲಿದ್ದು, ಗುಡುಗು, ಮಿಂಚು ಹಾಗೂ ಬಲವಾದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ … Continue reading Rain Alert: ಮುಂದಿನ 48 ಗಂಟೆಗಳಲ್ಲಿ ಹವಾಮಾನ ಬದಲಾವಣೆ; 50KM ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ!