ರೈಲ್ವೆಇಲಾಖೆಯಲ್ಲಿ 2,521 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & ITI ಆದವರಿಗೆ

West Central Railway Recruitment 2022 : ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಕೇಂದ್ರ ರೈಲ್ವೆ ವಲಯದ 2521 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಬಗ್ಗೆ ತಿಳಿದುಕೊಳ್ಳೋಣ – ಪಶ್ಚಿಮ ಕೇಂದ್ರ ರೈಲ್ವೆ ವಲಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು WCR ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಖಾಲಿ ಇರುವ ಹುದ್ದೆಗಳ ವಿವರ

  1. ಜಬಲ್‌ಪುರ್ ವಿಭಾಗ : 884
  2. ಭೂಪಾಲ್ ವಿಭಾಗ: 614
  3. ಕೊಟಾ ವಿಭಾಗ: 685
  4. ಕೋಟಾ ವರ್ಕ್‌ಶಾಪ್‌ ವಿಭಾಗ: 160
  5. ಸಿಆರ್‌ಡಬ್ಲ್ಯೂಎಸ್‌ ಬಿಪಿಎಲ್ ವಿಭಾಗ: 158
  6. ಹೆಚ್‌ಕ್ಯೂ / ಜಬಲ್‌ಪುರ್ ವಿಭಾಗ: 20

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ 98,083 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & PUC ಆದವರಿಗೆ

ಶೈಕ್ಷಣಿಕ ಅರ್ಹತೆ:

ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಪರೀಕ್ಷೆ ಪಾಸ್ ಜತೆಗೆ ವಿವಿಧ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು. ಎನ್‌ಸಿವಿಟಿ / ಎಸ್‌ಸಿವಿಟಿ ಐಟಿಐ ಸರ್ಟಿಫಿಕೇಟ್ ಪಾಸ್ ಮಾಡಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆ:

  1. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ,
  2. ಜನ್ಮ ದಿನಾಂಕ ದಾಖಲೆ,
  3. ಐಟಿಐ ಪಾಸ್ ಅಂಕಪಟ್ಟಿ (ಎನ್‌ಸಿವಿಟಿ / ಎಸ್‌ಸಿವಿಟಿ),
  4. ಜಾತಿ ಪ್ರಮಾಣ ಪತ್ರ

ಇದನ್ನೂ ಓದಿ: ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ವಯಸ್ಸಿನ ಮಿತಿ:

ಕನಿಷ್ಠ ವಯಸ್ಸು 15 ವರ್ಷಗಳು
ಗರಿಷ್ಠ ವಯಸ್ಸು 24 ವರ್ಷಗಳು
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.100.
ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ನೇಮಕಾತಿ ಆಯ್ಕೆ ಪ್ರಕ್ರಿಯೆ:

10 ನೇ ತರಗತಿಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-12-2022 ರ ರಾತ್ರಿ 11-59 ಗಂಟೆವರೆಗೆ.

telee

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಹಾಗೂ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು  ಕೂಡಲೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಧಾನ:

ಹಂತ 1: ಎಲ್ಲಾ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡಿ.
ಹಂತ 2: 2022-23 ಗಾಗಿ ನೇಮಕಾತಿ-ರೈಲ್ವೇ ನೇಮಕಾತಿ ಸೆಲ್-ಎಂಗೇಜ್‌ಮೆಂಟ್ ಆಫ್ ಆಕ್ಟ್ ಅಪ್ರೆಂಟಿಸ್ ಅನ್ನು ಕ್ಲಿಕ್ ಮಾಡಿ.
ಹಂತ 3: ‘ಆನ್‌ಲೈನ್‌ನಲ್ಲಿ ಅನ್ವಯಿಸು’ ಕ್ಲಿಕ್ ಮಾಡಿ.
ಹಂತ 4:ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ
ಹಂತ 6: ಶುಲ್ಕವನ್ನು ಪಾವತಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ
ಹಂತ 7: ಆನ್‌ಲೈನ್ ಅಪ್ಲಿಕೇಶನ್‌ನ ಪ್ರಿಂಟೌಟ್ ತೆಗೆದುಕೊಳ್ಳಿ.

ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

Untitled 1 scaled

ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು 2022-23:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

Related Posts

10 thoughts on “ರೈಲ್ವೆಇಲಾಖೆಯಲ್ಲಿ 2,521 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & ITI ಆದವರಿಗೆ

Leave a Reply

Your email address will not be published. Required fields are marked *

error: Content is protected !!