ಗೃಹಜ್ಯೋತಿ ಅರ್ಜಿ : ಮತ್ತೊಂದು ಮಹತ್ವದ ಬದಲಾವಣೆ, ಇನ್ನೂ ಅರ್ಜಿ ಸಲ್ಲಿಸದೆ ಇದ್ರೆ ಮಿಸ್ ಮಾಡದೇ ನೋಡಿ

Picsart 23 06 26 06 02 26 859

WhatsApp Group Telegram Group

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಯಲ್ಲಿ ಆಗಿರುವಂತಹ ಮಹತ್ವದ ಬದಲಾವಣೆಯ ಬಗ್ಗೆ ನಿಮಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಹೌದು ನೀವಿನ್ನು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿಲ್ಲ ಎಂದರೆ ದಯವಿಟ್ಟು ಲೇಖನವನ್ನು ಕೊನೆಯವರೆಗೂ ಓದಿ.

ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸುವಾಗ ನೀವು ಸೇವಾ ಸಿಂಧು ಪೋರ್ಟಲ್ ನ ಬದಲಾಗಿ ವಿಶೇಷವಾಗಿ ಖಾತರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನಿಯೋಜಿಸಲಾದ ಹೊಸ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಹೊಸ ವೆಬ್ ಸೈಟ್ ನಲ್ಲಿ ನೀವು ಪಂಚ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೇವಲ ಗೃಹ ಜ್ಯೋತಿ ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳಿಗೆ ಇದೇ ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ನಿನ್ನೆಯಿಂದ ಅರ್ಜಿ ಸಲ್ಲಿಸುತ್ತಿರುವ ಗ್ರಾಹಕರಿಗೆ ಓಟಿಪಿಯನ್ನು ಕೇಳುತ್ತಿಲ್ಲ. ಕೆಳಗೆ ಕೊಡಲಾದ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರವನ್ನು ಪಡೆಯಬಹುದು. ಮತ್ತು ಸರ್ವರ್ ಸಮಸ್ಯೆ ಕಡಿಮೆಯಾಗಿದ್ದು ಇನ್ನು ಅರ್ಜಿ ಸಲ್ಲಿಸದೆ ಇರುವ ಗ್ರಾಹಕರು ತಪ್ಪದೆ ಅರ್ಜಿ ಸಲ್ಲಿಸಿ ಮತ್ತು ನಿಮ್ಮ ಎಲ್ಲಾ ಸ್ನೇಹಿತರಿಗೂ ಕುಡಿದಾಗ ಡೈರೆಕ್ಟ್ ಲಿಂಕ್ ಅನ್ನು ಶೇರ್ ಮಾಡಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ

ನಮ್ಮ ವಿಡಿಯೋ ನೋಡುವ ಮೂಲಕ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಆನ್ಲೈನ್ ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ನಮ್ಮ ಎಲ್ಲಾ ವೀಕ್ಷಕರಿಗೂ ತುಂಬಾ ಧನ್ಯವಾದಗಳು ನಿಮ್ಮ ಪ್ರೀತಿ ವಿಶ್ವಾಸ ನಮ್ಮ ಮೇಲೆ ಹೀಗೆ ಇರಲಿ. ನಮ್ಮ Android ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳೋ ಮೂಲಕ ನಿಖರವಾದ ಮತ್ತು ಸ್ಪಷ್ಟ ಸುದ್ದಿಗಳನ್ನು ನೀವು ಪ್ರತಿದಿನ ಓದಬಹುದು.

app download

ನೀವು ನಿಮ್ಮ ಮೊಬೈಲ್ ಫೋನ್ ಮೂಲಕನೇ ಮನೆಯಿಂದಾನೆ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಬೇಕಾದ ದಾಖಲಾತಿಗಳು ಕೇವಲ ನಿಮ್ಮ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ನಲ್ಲಿರುವ ಕಸ್ಟಮರ್ ಐಡಿ ನಂಬರ್ ಮಾತ್ರ. ಇವುಗಳನ್ನು ಹೊರತುಪಡಿಸಿ ನೀವು ಯಾವುದೇ ದಾಖಲಾತಿಗಳನ್ನು ಅಪ್ಲೋಡ್ ಮಾಡುವ ಅಗತ್ಯ ಇಲ್ಲ ಹಾಗೂ ಈ ಸಲ್ಲಿಸಲು ಯಾವುದೇ ಕೊನೆ ದಿನಾಂಕ ನಿಗದಿ ಮಾಡಿಲ್ಲ ಹಾಗಾಗಿ ಯಾರೂ ಚಿಂತೆ ಮಾಡದೆ ಯಾವಾಗ ಬೇಕಾದರೂ ಅರ್ಜಿಯನ್ನು ಮೊಬೈಲ್ ಫೋನ್ ಮೂಲಕ ಉಚಿತವಾಗಿ ಸಲ್ಲಿಸಬಹುದು. ಹಾಗೂ ಗ್ರಾಮ್ ಒನ್, ಕರ್ನಾಟಕ ಒನ್, ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಹಿತ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಮತ್ತು ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ಕೆಳಗಿದೆ ದಯವಿಟ್ಟು ನೋಡಿ ಅರ್ಜಿ ಸಲ್ಲಿಸಿ

ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:

ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು  ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs.karnataka.gov.in/

ಎರಡನೇ ದಿನವಾದ ನಿನ್ನೆ1,61,958 ಜನರು ನೋಂದಣಿ ಮಾಡಿಕೊಂಡಿದ್ದಾರೆ ಯೋಜನೆ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ. 

ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

jj01

ಹಂತ 2: ಗೃಹಜೋತಿ ಆಯ್ಕೆ ಮಾಡಿಕೊಂಡು. ಮೇಲೆ ಕೊಟ್ಟಿರುವ ಡಿಕ್ಲರೇಷನ್ ಸರಿಯಾಗಿ ಓದಿ ಚೆಕ್ ಬಾಕ್ಸ್ ಸೆಲೆಕ್ಟ್ ಮಾಡಿ ಕೊಟ್ಟಿರುವ ಕ್ಯಾಪ್ಚವನ್ನು ಸರಿಯಾಗಿ ನಮೂದಿಸಿ ಅಗ್ರಿ ಮೇಲೆ ಕ್ಲಿಕ್ ಮಾಡಿ

new1

 

 

ಹಂತ 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ  ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ

new2 1ಹಂತ 3: ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ, ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ, ಎಸ್ಕಾಂ ಹೆಸರು1, ಬಳಕೆದಾರರ ವಿಧ (ಇಲ್ಲಿ 3 ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು/ ಕುಟುಂಬದ ಸದಸ್ಯರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.

new3 new4

ಹಂತ 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ

new5

ನಿಮಗೆ ಮೊಬೈಲ್ ನಲ್ಲಿ ಅಪ್ಲಿಕೇಶನ್ ಹಾಕುವಾಗ ಏನಾದ್ರು ಸಮಸ್ಯೆ ಆದರೆ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು

ಸೂಚನೆ: ಇಂದು ಬಹಳ ಜನ ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಹಾಗಾಗಿ ತಾಂತ್ರಿಕ ಕಾರಣಗಳಿಂದ ವೆಬ್ಸೈಟ್ ತೆರೆಯದಿದ್ದರೆ ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ, ಅರ್ಜಿ ಸಲ್ಲಿಸಿ

ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now
Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

One thought on “ಗೃಹಜ್ಯೋತಿ ಅರ್ಜಿ : ಮತ್ತೊಂದು ಮಹತ್ವದ ಬದಲಾವಣೆ, ಇನ್ನೂ ಅರ್ಜಿ ಸಲ್ಲಿಸದೆ ಇದ್ರೆ ಮಿಸ್ ಮಾಡದೇ ನೋಡಿ

  1. ಗೃಹಜ್ಯೋತಿ link ಆಗಿದೆಯೊ..ಇಲ್ಲವೋ.ಎಂದು ಹೇಗೆ ತಿಳಿದು ಕೋಳ್ಳಬಹುದು sir !?pls rply

Leave a Reply

Your email address will not be published. Required fields are marked *

error: Content is protected !!