ಮಹಿಳೆಯರಿಗೆ ಉಚಿತ ಪ್ರಯಾಣದ ಜೊತೆ ಮತ್ತೊಂದು ಬಿಗ್ ಗುಡ್ ನ್ಯೂಸ್ ಕೊಟ್ಟ ಸರ್ಕಾರ

WhatsApp Image 2023 08 12 at 17.25.20 e1699231518116

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಎಲ್ಲಾ ಸರ್ಕಾರಿ ವಾಹನಗಳಲ್ಲಿ ಪ್ಯಾನಿಕ್ ಬಟನ್‌ಗಳನ್ನು ಸ್ಥಾಪಿಸಲು ನಿರ್ಧರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಶಕ್ತಿ ಯೋಜನೆಯನ್ನು ಈಗಾಗಲೇ ತಂದಿರುವ ಸರ್ಕಾರವು, ಈ ಮಹಾನ್ ಕಾರ್ಯಕ್ಕೆ ಮುಂದಾಗಿದೆ. ಇನ್ನು ಮುಂದೆ ಮಹಿಳೆಯರು ಬಸ್ಸಿನಲ್ಲಿ ಓಡಾಡಲು ಯಾವುದೇ ರೀತಿಯ ಭಯವನ್ನು ಪಡಬೇಕಾಗಿಲ್ಲ. ಇದರ ಕುರಿತಾದ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ

ಮಹಿಳೆಯರಿಗೆ ಬಸ್ಸಿನಲ್ಲಿ ಈಗ ಹೆಚ್ಚಿನ ಸುರಕ್ಷತೆ :

ನಿಮಗೆಲ್ಲರಿಗೂ ತಿಳಿದಿರುವ ಹಾಗೆ, ಕರ್ನಾಟಕ ಸರ್ಕಾರವು 5 ಗ್ಯಾರೆಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಜುಲೈ ತಿಂಗಳಲ್ಲಿ ಜಾರಿಗೆ ತಂದಿದ್ದು, ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಟ್ಟಿದೆ. ಈ ಯೋಜನೆ ಪ್ರಕಾರ ಮಹಿಳೆಯರು ರಾಜ್ಯದ ಯಾವದೇ ಭಾಗದಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿ.

WhatsApp Image 2023 08 12 at 8.15.33 PM

ಇನ್ನು ಈ ಶಕ್ತಿ ಯೋಜನೆಯ ನಂತರ ಸರ್ಕಾರವು ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟು ಇನ್ನೊಂದು ನಿರ್ಧಾರಕ್ಕೆ ಬಂದಿದೆ. ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಎಲ್ಲಾ ಸರ್ಕಾರಿ ವಾಹನಗಳಲ್ಲಿ ಟ್ರಾಕಿಂಗ್ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯ ನಿರ್ಧಾರವನ್ನು ಮಾಡಿದ್ದೂ, ಕರ್ನಾಟಕದ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ವಾಹನಗಳಿಗೆ ತುರ್ತು ಪ್ಯಾನಿಕ್ ಬಟನ್‌ಗಳು ಮತ್ತು ಸ್ಥಳ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಈ ವ್ಯವಸ್ಥೆಗಳು ಪ್ರಯಾಣಿಕರಿಗೆ ಅವರ ಪ್ರಸ್ತುತ ಸ್ಥಳದ ಬಗ್ಗೆ ಮಾಹಿತಿ ನೀಡುತ್ತವೆ ಮತ್ತು ಬಸ್‌ಗಳಿಗಾಗಿ ಕಾಯುತ್ತಿರುವವರಿಗೆ ಸಹಾಯ ಮಾಡುತ್ತವೆ ಎಂದು ಅವರು ಹೇಳಿದರು.

ಕೆಎಸ್‌ಆರ್‌ಟಿಸಿ(KSRTC) ಬಸ್‌ಗಳಲ್ಲಿ ವೆಹಿಕಲ್ ಟ್ರ್ಯಾಕಿಂಗ್(vehicle tracking) ಮತ್ತು ಪ್ಯಾನಿಕ್ ಬಟನ್(panic button) ಸೌಲಭ್ಯವನ್ನು ಅಳವಡಿಸಲು 30.74 ಕೋಟಿ ರೂ.ಗಳಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇನ್ನು ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 16 ವಿಷಯಗಳನ್ನು ಚರ್ಚಿಸಿದ್ದು, 15 ವಿಷಯಗಳಿಗೆ Permission ನೀಡಿದ್ದು ಒಂದನ್ನು ಪೆಂಡಿಂಗ್ ಇರಿಸಲಾಗಿದೆ.

ಅದೇನೇ ಆಗಲಿ ಮಹಿಳೆಯರಿಗೆ ಶಕ್ತಿ ಯೋಜನೆಯ ಜೊತೆಗೆ ಇದು ಕೂಡ ಒಂದು ಮಹತ್ತರವಾದ ಹಾಗೂ ಖುಷಿಕರವಾದ ಸೌಲಭ್ಯ ಎನ್ನಬಹುದಾಗಿದೆ. ಇನ್ನು ಮುಂದೆ ಬಸ್ಸಿನಲ್ಲಿ ಪ್ರಯಾಣಿಸಲು ಮಹಿಳೆಯರು ಯಾವುದೇ ರೀತಿಯ ಆತಂಕವನ್ನು ಪಡುವ ಅಗತ್ಯವಿಲ್ಲ. ಇದು ಒಂದು ಉತ್ತಮ ಮಾಹಿತಿಯಾಗಿದ್ದು, ಈ ಲೇಖನವನ್ನು ಕೂಡಲೇ ನಿಮ್ಮೆಲ್ಲ ಸ್ನೇಹಿತರಿಗೆ, ಬಂಧುಗಳಿಗೆ ಹಾಗೂ ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

whatss

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!