ನೀವು ರಾಂಗ್ ನಂಬರ್​ಗೆ ರೀಚಾರ್ಜ್ ಮಾಡಿದ್ದೀರಾ? ರಿಚಾರ್ಜ್ ಹಣ ವಾಪಸ್ ಪಡೆಯಲು ಹೀಗೆ ಮಾಡಿ

Picsart 23 05 03 13 19 45 737 1 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ನಾವೇನಾದರೂ ತಪ್ಪು ನಂಬರಿಗೆ ಮೊಬೈಲ್(mobile) ರೀಚಾರ್ಜ್(Recharge) ಮಾಡಿಕೊಂಡರೆ ಆ ಹಣವನ್ನು ಹಿಂತಿರುಗಿಸಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಆನ್ಲೈನ್(online) ಮೊರೆಗೆ ತೊಡಗಿಕೊಂಡಿದ್ದೇವೆ, ಆನ್‌ಲೈನ್ ರೀಚಾರ್ಜ್ ಯುಗದಲ್ಲಿ, ಕೆಲುವು ಬಾರಿ ನಮ್ಮ ಆತುರದಲ್ಲಿ, ನಾವು ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಹಣವನ್ನು ಹೇಗೆ ಮರಳಿ ಪಡೆಯಬಹುದು ಎಂಬುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗುತ್ತದೆ.  ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಆನ್ಲೈನ್ ಮೂಲಕ ತಪ್ಪಾದ ನಂಬರಿಗೆ ರೀಚಾರ್ಜ್ ಮಾಡಿದ್ದೀರಾ?, ಚಿಂತೆ ಬೇಡ ಇಲ್ಲಿದೆ ಪರಿಹಾರ: 

ತಪ್ಪು ನಂಬರ್‌ಗೆ ರೀಚಾರ್ಜ್ ಮಾಡಿದರೆ ಮರುಪಾವತಿ ಮಾಡುವದು ಹೇಗೆ?

ಜನರು ತಮ್ಮ ಮೊಬೈಲ್ ಫೋನ್‌ಗಳನ್ನು ರೀಚಾರ್ಜ್ ಮಾಡಲು ಅಂಗಡಿಗಳಿಗೆ ಹೋಗಿ ಟಾಪ್ ಅಪ್ ಕಾರ್ಡ್‌ಗಳನ್ನು ಆರಿಸಿ ಖರೀದಿಸುವ ಕಾಲವಿತ್ತು. ಆ ಕಾಲದಲ್ಲಿ ಇಂಟರ್ನೆಟ್(Internet) ತುಂಬಾ ದುಬಾರಿಯಾಗಿತ್ತು ಮತ್ತು ಅಂಗಡಿಯ ಮಾಲೀಕರು ಕೂಡಾ ಅಷ್ಟೇ ಬುದ್ಧಿವಂತಿಕೆಯಿಂದ ಮೊಬೈಲ್ ರೀಚಾರ್ಜ್ ಮಾಡುತ್ತಿದ್ದರು. ಆದರೆ ಕಾಲ ಬದಲಾದಂತೆ ಹೊಸ ಹೊಸ ಟೆಕ್ನಿಕ್(Technic) ಗಳು ಮಾರುಕಟ್ಟೆಯಲ್ಲಿ ಬರುತ್ತಿವೇ, ಇಂದು ನಾವು ಇದ್ದ ಜಾಗದಿಂದ್ದಲೇ ನಮ್ಮ ಮನೆಯಲ್ಲೇ ಕುಳಿತು ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ. ನಾವುಗಳು ಸಾಮಾನ್ಯವಾಗಿ ರೀಚಾರ್ಜ್‌ಗಾಗಿ ಬೇರೆ ಬೇರೆ ಆ್ಯಪ್‌(App)ಗಳನ್ನು ಬಳಸುತ್ತೇವೆ. ಅನೇಕ ಬಾರಿ ನಮ್ಮ ಅವಸರದಲ್ಲಿ, ನಾವು ತಪ್ಪು ರೀಚಾರ್ಜ್ ಮಾಡುತ್ತೇವೆ. ರೀಚಾರ್ಜ್ ಮೊತ್ತ ಚಿಕ್ಕದಾಗಿದ್ದರೆ, ಜನರು ಅದನ್ನು ನಿರ್ಲಕ್ಷಿಸುತ್ತಾರೆ, ಆದರೆ ದೊಡ್ಡ ಮೊತ್ತದ ರೀಚಾರ್ಜ್ ಆದರೆ ತಪ್ಪು ಸಂಖ್ಯೆಗೆ ಹೋದರೆ, ವ್ಯಕ್ತಿಯು ತನ್ನ ಹಣವನ್ನು ವ್ಯರ್ಥ ಮಾಡಿದ್ದಾನೆ ಎಂಬ ಆತಂಕದಿಂದ್ದ ತೊಂದರೆಗೆ ಬೀಳುತ್ತಾನೆ. ರಾಂಗ್/ತಪ್ಪು ನಂಬರ್‌ಗೆ ರೀಚಾರ್ಜ್ ಮಾಡಿದರೆ ಆ ಮೊತ್ತ/ ಹಣವನ್ನು ಹಿಂತಿರುಗಿಸಬಹುದು ಎಂಬ ಮಾಹಿತಿ ಹೆಚ್ಚಿನ ಜನರಿಗೆ ತಿಳಿದಿಲ್ಲ. ಬಹುಶಃ ನಿಮಗೆ ಇದರ ಬಗ್ಗೆ ತಿಳಿದಿಲ್ಲ ಅಂದರೆ, ಇಂದು ಈ ಲೇಖನದ ಮೂಲಕ ನಾವು ಈ ಮಾಹಿತಿ ಬಗ್ಗೆ ನಿಮಗೆ ತಿಳಿಸ ಕೊಡಲಿದ್ದಿವೆ.

Untitled 1 scaled

ನೀವು ತಪ್ಪು ನಂಬರ್‌ನಲ್ಲಿ ಹಣ ಹಾಕಿದ್ದರೆ ಹೀಗೆ ಮಾಡಿ : 

ನೀವು ಏನಾದ್ರು ತಪ್ಪಾಗಿ ಅಥವಾ ಅವಸರದಲ್ಲಿ ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡಿದ್ದರೆ, ಕೂಡಲೇ ನೀವು ನಿಮ್ಮ ಸಿಮ್ ಕಾರ್ಡ್ ಬಳಸುವ ಟೆಲಿಕಾಂ ಆಪರೇಟರ್‌ನ ಕಸ್ಟಮರ್ ಕೇರ್‌ಗೆ ಕರೆ ಮಾಡಿ ಮತ್ತು ಅವರಿಗೆ ಎಲ್ಲಾ ನಿಮ್ಮ ವಿವರಗಳನ್ನು ತಿಳಿಸಿ. ಅಂದರೆ ರೀಚಾರ್ಜ್ ಮೊತ್ತ ಎಷ್ಟು?, ಯಾವ ಕಂಪನಿಯ ನಂಬರ್ ರೀಚಾರ್ಜ್ ಮಾಡಲಾಗಿದೆ?, ಯಾವ ಆಪ್ ಮೂಲಕ ರೀಚಾರ್ಜ್ ಮಾಡಲಾಗಿದೆ? ಹೀಗೆ ಇತ್ಯಾದಿ.

ಇದಲ್ಲದೆ, ನಿಮ್ಮ ಹಣವನ್ನು ಹಿಂತಿರುಗಿಸಲು ನೀವು ಸಂಪೂರ್ಣ ವಿವರಗಳನ್ನು ಇಮೇಲ್(E-mail) ಮೂಲಕ ಸಂಬಂಧಪಟ್ಟ ಕಂಪನಿಗೆ ಕಳುಹಿಸಬೇಕು. ಭಾರತದಲ್ಲಿ ಹೆಚ್ಚಿನ ಜನರು vodafone-idea, Jio ಮತ್ತು Airtel ನ SIM ಕಾರ್ಡ್ ಅನ್ನು ಬಳಸುತ್ತಾರೆ, ನಂತರ ಅದರ ಇಮೇಲ್ ಐಡಿಗಳು ಈ ಕೆಳಗಿನಂತಿವೆ.

VI- [email protected]
Airtel- [email protected]
JIO- [email protected]

ನೀವು ಎಲ್ಲಾ ಅವರು ಕೇಳಿದಂತೆ ನಿಮ್ಮ ವಿವರಗಳನ್ನು ಕಳುಹಿಸಿದಾಗ, ಕಂಪನಿಯು ಅದನ್ನು ಹಿಂಭಾಗದಲ್ಲಿ ಪರಿಶೀಲಿಸುತ್ತದೆ ಮತ್ತು ನಿಮ್ಮ ಮಾಹಿತಿ ಸರಿಯಾಗಿ ಕಂಡು ಬಂದರೆ, ನಿಮ್ಮ ಹಣವನ್ನು ಹಿಂತಿರುಗಿಸಬಹುದಾಗಿದೆ . ಗಮನಿಸಿ, ನೀವು ಈ ಕೆಲಸವನ್ನು ಎಷ್ಟು ಬೇಗ ಮಾಡುತಿರೋ, ಅಷ್ಟು ಬೇಗ  ಹಣವನ್ನು ಹಿಂತಿರುಗಿ ಪಡಿಯುವ ಸಾಧ್ಯತೆಗಳು ಹೆಚ್ಚಾಗುತ್ತವೆ.

ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಟೆಲಿಕಾಂ ಕಂಪನಿಯು ಕೂಡ ಕೇಳದಿದ್ದರೆ ಹೀಗೆ ಮಾಡಿ: 

ಹಲವು ಬಾರಿ ಟೆಲಿಕಾಂ ಕಂಪನಿಗಳು ನಮ್ಮ ಗ್ರಾಹಕರ ದೂರುಗಳಿಗೆ ಕಿವಿಗೊಡುವುದಿಲ್ಲ ಮತ್ತು ದೀರ್ಘಕಾಲದವರೆಗೆ ಯಾವುದೇ ಕೆಲಸ ಮಾಡದಿರುವುದು ಕೂಡ ಕಂಡುಬರುತ್ತದೆ. ಹೀಗೆ ನಿಮ್ಮ ದೂರಿನ ಮೇಲೆ ಟೆಲಿಕಾಂ ಕಂಪನಿಯು ಯಾವುದೇ ರೀತಿಯಾದ ಕ್ರಮವನ್ನು ತೆಗೆದುಕೊಳ್ಳದಿದ್ದರೆ, ನೀವು ನಿಮ್ಮ ದೂರನ್ನು ಕಸ್ಟಮರ್ ಕೇರ್ ಪೋರ್ಟಲ್‌ನಲ್ಲಿ ನೋಂದಾಯಿಸಬಹುದಾಗಿದೆ. ನೀವು ಇಚ್ಚಿಸಿದರೆ, ನಿಮ್ಮ ದೂರನ್ನು ವಾಟ್ಸಾಪ್ ಮೂಲಕದಿಂದ ಕೂಡ ನೋಂದಾಯಿಸಬಹುದಾಗಿದೆ. 
ಇದಲ್ಲದೆ, ಮತ್ತೆ ನೀವು ಪ್ಲೇ ಸ್ಟೋರ್‌ನಿಂದ ಕೂಡ ಗ್ರಾಹಕ ಸೇವಾ ಪೋರ್ಟಲ್‌ನ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವದರ ಮೂಲಕವೂ ಕೂಡ ದೂರು ಸಲ್ಲಿಸಬಹುದಾಗಿದೆ.

ನೆನಪಿನಲ್ಲಿ ಇರಲಿ, ಕೊಟ್ಟ ಸಮಯಕ್ಕೆ ದೂರು ನೀಡಿದಾಗ ಮಾತ್ರ ಹಣವನ್ನು ಹಿಂತಿರುಗಿಸಲಾಗುತ್ತದೆ ಮತ್ತು ರೀಚಾರ್ಜ್ ಮಾಡಿದ ಸಂಖ್ಯೆಯೊಂದಿಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ಹೊಂದಿಸುವುದು ಸಹ ಅಗತ್ಯವಾಗಿದೆ. ಅಂದರೆ, ಒಂದು ಅಥವಾ ಎರಡು ಸಂಖ್ಯೆಗಳಿಂದಾಗಿ ರೀಚಾರ್ಜ್ ತಪ್ಪು ಸಂಖ್ಯೆಗೆ ಹೋಗಿದ್ದರೆ, ಈ ಪರಿಸ್ಥಿತಿಯಲ್ಲಿ ಹಣವನ್ನು ಮರಳಿ ಪಡೆಯುವ ಸಾಧ್ಯತೆಗಳು ಹೆಚ್ಚು ಆಗಬಹುದು. ಸಂಪೂರ್ಣ ಸಂಖ್ಯೆಯು ವಿಭಿನ್ನವಾಗಿದ್ದರೆ, ಈ ಪರಿಸ್ಥಿತಿಯಲ್ಲಿ ಹಣವನ್ನು ನೀಡಲು ಕಂಪನಿಯು ಕೂಡ ಹಿಂಜರಿಯುತ್ತದೆ ಏಕೆಂದರೆ, ಅನೇಕ ಜನರು  ಉದ್ದೇಶಪೂರ್ವಕವಾಗಿ ಕಂಪನಿಗೆ ತೊಂದರೆ ನೀಡುತ್ತಾರೆ ಎಂದು ತಿಳಿದು ಹಿಂಜರಿಯುತ್ತಾರೆ ಎಂದು ತಿಳಿದು ಬರುತ್ತದೆ.

ಯಾವಾಗಲೂ ಕೂಡ ರಿಚಾರ್ಜ್ ಮಾಡುವಾಗ ತಮ್ಮ ನಂಬರ್ ಗಳನ್ನು ಎರಡು ಬಾರಿ ಪರಿಶೀಲಿಸಿ ನಂತರ ರಿಚಾರ್ಜ್ ಮಾಡಿದರೆ ಯಾವ ತೊಂದರೆಯೂ ಇರುವುದಿಲ್ಲ.  ಕೆಲವೊಮ್ಮೆ ತಪ್ಪಾಗಿ ನಂಬರ್ಗಳನ್ನು ನೋಂದಾಯಿಸುವುದರಿಂದ ಹಣ ವ್ಯರ್ಥವಾದಲ್ಲಿ ಈ ಮೇಲಿನ ನಿಯಮವನ್ನು ಅನುಸರಿಸಿ, ಇಂತಹ ಉತ್ತಮವಾದ  ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೂ  ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ಫೋನ್ ಕಳೆದು ಹೋದ್ರೆ ಆಫ್ ಆಗಿದ್ರೂ ಹುಡುಕ ಬಹುದು ಹೀಗೆ ಮಾಡಿ | How to Find Lost Phone? Online

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!