ರಕ್ಷಣಾ ಇಲಾಖೆಯ ನೇಮಕಾತಿ: ಯಂತ್ರ ಇಂಡಿಯಾ’ದಲ್ಲಿ 5395 ಹುದ್ದೆಗಳ ಭರ್ಜರಿ ನೇಮಕಾತಿ – 10th, ITI ಪಾಸಾದವರು ಅರ್ಜಿ ಹಾಕಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಯಂತ್ರ ಇಂಡಿಯಾ ಲಿಮಿಟೆಡ್ ನೇಮಕಾತಿಯ [Yantra India Limited (YIL) Recruitment] 2023 ವಿವಿಧ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿ ಸರ್ಕಾರಿ ಹುದ್ದೆಗಳನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಯಂತ್ರ ಇಂಡಿಯಾ ಲಿಮಿಟೆಡ್ ನೇಮಕಾತಿ ( Yantra India Limited (YIL) Recruitment) / ಆರ್ಡನೆನ್ಸ್ ಫ್ಯಾಕ್ಟರಿ) 2023:

ಯಂತ್ರ ಇಂಡಿಯಾ ಲಿಮಿಟೆಡ್ ಭಾರತದ ಪ್ರಮುಖ ಸರ್ಕಾರಿ ಸ್ವಾಮ್ಯದ ರಕ್ಷಣಾ ಉತ್ಪಾದನಾ PSU ಆಗಿದೆ , ಇದು ಭಾರತದ ನಾಗ್ಪುರದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ. ಆರ್ಡಿನೆನ್ಸ್ ಫ್ಯಾಕ್ಟರಿ ಬೋರ್ಡ್ ಅನ್ನು ಏಳು ವಿಭಿನ್ನ ಸಾರ್ವಜನಿಕ ವಲಯದ ಉದ್ಯಮಗಳಾಗಿ ಪುನರ್ರಚಿಸುವ ಮತ್ತು ಸಾಂಸ್ಥಿಕೀಕರಣದ ಭಾಗವಾಗಿ 2021 ರಲ್ಲಿ ಸ್ಥಾಪಿಸಲಾಯಿತು – ಕಂಪನಿಯು ಎಂಟು ರಕ್ಷಣಾ ಉತ್ಪಾದನಾ ಕಾರ್ಖಾನೆ ಘಟಕಗಳನ್ನು ಒಳಗೊಂಡಿದೆ ಸಶಸ್ತ್ರ ಪಡೆಗಳು.

Untitled 1 scaled

ಭಾರತೀಯ ಆರ್ಡಿನೆನ್ಸ್ ಫ್ಯಾಕ್ಟರಿಗಳಲ್ಲಿ ಟ್ರೇಡ್ ಅಪ್ರೆಂಟಿಸ್‌ಗಳ  57 ನೇ ಬ್ಯಾಚ್ (ಇದಕ್ಕಾಗಿ)  ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಆರ್ಡಿನೆನ್ಸ್‌ನಲ್ಲಿನ ‘ಅಪ್ರೆಂಟಿಸ್ ಆಕ್ಟ್ 1961’ ಅಡಿಯಲ್ಲಿ ಟ್ರೇಡ್ ಅಪ್ರೆಂಟಿಸ್‌ಗಳ ಐಟಿಐ ಅಲ್ಲದ ಮತ್ತು ಐಟಿಐ ವರ್ಗ & ಆರ್ಡಿನೆನ್ಸ್ ಸಲಕರಣೆ ಕಾರ್ಖಾನೆಗಳು ಭಾರತದಾದ್ಯಂತ ವಿವಿಧ ರಾಜ್ಯಗಳಲ್ಲಿ ನೆಲೆಗೊಂಡಿವೆ. ಸರ್ಕಾರದ ಪ್ರಮುಖ ಕೌಶಲ್ಯ ಭಾರತ ಮಿಷನ್ ಅನ್ನು ಉತ್ತೇಜಿಸಲು ಈ ವ್ಯಾಯಾಮವನ್ನು ಕೈಗೊಳ್ಳಲಾಗುತ್ತಿದೆ

ಹುದ್ದೆಗಳ ವಿವರ ಮತ್ತು ವಯೋಮಿತಿ: ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ

  1. ನಾನ್- ಐಟಿಐ – 1936
  2. ಎಕ್ಸ್- ಐಟಿಐ ವರ್ಗ – 3514
    ಒಟ್ಟು ಹುದ್ದೆಗಳು  – 5450

ವಯೋಮಿತಿ:

ಕನಿಷ್ಠ 15 ವರ್ಷಗಳಿಂದ ಗರಿಷ್ಠ 24 ವರ್ಷಗಳು. ಭಾರತ ಸರ್ಕಾರದ ನಿಯಮಗಳ ಪ್ರಕಾರ ಹೆಚ್ಚಿನ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಅನುಮತಿಸಲಾಗಿದೆ.

ಹುದ್ದೆಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು:

  1. ನಾನ್- ಐಟಿಐ(Non-ITI) ವರ್ಗಕ್ಕೆ –  10 ನೇ’ ತರಗತಿಯ ಪರೀಕ್ಷೆಯಲ್ಲಿ  50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ತಲಾ 40% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  2. ಐಟಿಐ (ITI) ವರ್ಗಕ್ಕೆ – 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಮೆಟ್ರಿಕ್ಯುಲೇಟ್ ಮತ್ತು ITI ಎರಡರಲ್ಲೂ ಕನಿಷ್ಠ 50% ಅಂಕಗಳೊಂದಿಗೆ ತೇರ್ಗಡೆ  ಹೊಂದಿರಬೇಕು .telee

ಅರ್ಜಿ ಸಲ್ಲಿಸುವ ವಿಧಾನ :

ಹಂತ1: ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ  ತೆರಳಲು  ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಅರ್ಹ ಅಭ್ಯರ್ಥಿಗಳು ನೇಮಕಾತಿಯ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
ಹಂತ 3: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ.
ಹಂತ 4: ಇತ್ತೀಚಿನ ಭಾವಚಿತ್ರ ಹಾಗೂ ಅಭ್ಯರ್ಥಿಗಳ ಪೋಷಕರ ಚಿತ್ರ ಹೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 5: ಸಬ್ಮಿಟ್ ಬಟನ್ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಸಂಬಳ ಎಷ್ಟು ದೊರೆಯುತ್ತದೆ?:

1.ನಾನ್- ಐಟಿಐ(Non-ITI) ವರ್ಗಕ್ಕೆ – ತಿಂಗಳಿಗೆ 6,000/- ರೂ.
2. ಐಟಿಐ (ITI) ವರ್ಗಕ್ಕೆ – ತಿಂಗಳಿಗೆ 7,000/- ರೂ.

ಆಯ್ಕೆಯ ಪ್ರಕ್ರಿಯೆ ಮತ್ತು ಕೊನೆಯ ದಿನಾಂಕ:
ಅರ್ಹತಾ ಅಂಕಗಳ ಆಧಾರದ ಮೇಲೆ ಆಯ್ಕೆಯ ಪ್ರಕ್ರಿಯೆಯು ನಡೆಯುವುದು. ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 28/03/2023.

ಯಂತ್ರ ಇಂಡಿಯಾ ಲಿಮಿಟೆಡ್ ನೇಮಕಾತಿ  ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಹಾಕಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ, ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ನೋಟಿಫಿಕೇಶನ್Click Here
ವೆಬ್ಸೈಟ್ Click Here
ಅರ್ಜಿ ನಮೂನೆClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಕೇವಲ 15 ನಿಮಿಷ ಚಾರ್ಜ್ ಮಾಡಿ 50 ಕಿ.ಮೀ ಓಡಿಸಿ : 180 ಕಿ.ಮೀ  ಮೈಲೇಜ್ ಕೊಡುವ ಬೆಂಕಿ EV ಸ್ಕೂಟರ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *