WhatsApp Image 2025 10 28 at 3.21.04 PM

ಜನಸಾಮಾನ್ಯರೇ ಇಲ್ಲಿ ಕೇಳಿ : ಗ್ರಾಮ ಪಂಚಾಯಿತಿ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಸರ್ಕಾರಿ ಸೌಲಭ್ಯಗಳು.!

WhatsApp Group Telegram Group

ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’.
ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಿಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ. ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಿಗಾಗಿ ಕಛೇರಿಯಿಂದ ಕಛೇರಿಗೆ ಅಲೆಯುವುದು ತಪ್ಪಿದೆ. ‘ಬಾಪೂಜಿ ಸೇವಾ
ಕೇಂದ್ರ’ದಿಂದ ದೊರೆಯುವ ಸೇವೆಗಳು ಕೆಳಕಂಡಂತೆ ಇವೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ:

WhatsApp Image 2025 10 28 at 3.01.02 PM
WhatsApp Image 2025 10 28 at 3.01.03 PM
WhatsApp Image 2025 10 28 at 3.01.03 PM 1
WhatsApp Image 2025 10 28 at 3.01.04 PM
WhatsApp Image 2025 10 28 at 3.01.05 PM
WhatsApp Image 2025 10 28 at 3.01.05 PM 1
WhatsApp Image 2025 10 28 at 3.01.07 PM
WhatsApp Image 2025 10 28 at 3.01.07 PM 1
This image has an empty alt attribute; its file name is WhatsApp-Image-2025-09-05-at-11.51.16-AM-12-1024x330.jpeg

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories