Home » ಮುಖ್ಯ ಮಾಹಿತಿ » BIG BREAKING : ಕೇವಲ ಇವರಿಗೆ ಮಾತ್ರ ಸಿಗುತ್ತೆ ಯುವ ನಿಧಿ ಯೋಜನೆ ಹಣ. ಯುವನಿಧಿ ಯೋಜನೆಗೆ ತಾತ್ವಿಕ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದ ಸರ್ಕಾರ

BIG BREAKING : ಕೇವಲ ಇವರಿಗೆ ಮಾತ್ರ ಸಿಗುತ್ತೆ ಯುವ ನಿಧಿ ಯೋಜನೆ ಹಣ. ಯುವನಿಧಿ ಯೋಜನೆಗೆ ತಾತ್ವಿಕ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದ ಸರ್ಕಾರ

Picsart 23 05 20 21 40 29 044 scaled

WhatsApp Group Telegram Group

ನೂತನ ಸರ್ಕಾರದ ಗ್ಯಾರಂಟಿ ತಾತ್ವಿಕ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಹೊಸ ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿಯಾದ ಯುವ ನಿಧಿಯನ್ನು ಇವತ್ತು ಅಧಿಕೃತವಾಗಿ ಜಾರಿಗೆ ತಂದು ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದ ನಿರುದ್ಯೋಗಿ ಯುವಕರಿಗೆ ಯುವ ನಿಧಿ ನಗದು ಪ್ರೋತ್ಸಾಹ ಯೋಜನೆಯನ್ನು ರಾಹುಲ್ ಗಾಂಧಿ ಬೆಳಗಾವಿಯಲ್ಲಿ ಘೋಷಿಸಿದ್ದರು.

ಅನ್ನ ಭಾಗ್ಯದ ಮೊದಲ ಖಾತರಿಯಡಿ, ಪ್ರತಿ ಬಡ ಕುಟುಂಬಕ್ಕೆ ಪ್ರತಿ ತಿಂಗಳು 10 ಕಿಲೋಗ್ರಾಂಗಳಷ್ಟು ಆಹಾರ ಧಾನ್ಯಗಳು ಸಿಗುತ್ತವೆ. ಗ್ರಹ ಜ್ಯೋತಿ ಭರವಸೆಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ. ಗ್ರಹ ಲಕ್ಷ್ಮಿ ಗ್ಯಾರಂಟಿ ಅಡಿಯಲ್ಲಿ, ಕುಟುಂಬದ ಪ್ರತಿ ಮಹಿಳಾ ಮುಖ್ಯಸ್ಥರು ₹ 2,000 ನಗದು ಪ್ರೋತ್ಸಾಹವನ್ನು ಪಡೆಯುತ್ತಾರೆ. ಯುವ ನಿಧಿ ಅಡಿಯಲ್ಲಿ, ಪ್ರತಿ ಕುಟುಂಬದ ಪ್ರತಿಯೊಬ್ಬ ವಿದ್ಯಾವಂತ ಯುವಕರು ಮೊದಲ ಎರಡು ವರ್ಷಗಳವರೆಗೆ ₹ 1,500 ರಿಂದ ₹ 3,000 ರವರೆಗಿನ ನಗದು ಪ್ರೋತ್ಸಾಹವನ್ನು ಪಡೆಯುತ್ತಾರೆ. ಯುವ ನಿಧಿ ಎಲ್ಲಾ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರನ್ನು ಒಳಗೊಂಡಿದೆ. ಡಿಪ್ಲೊಮಾ ಹೊಂದಿರುವವರು ಎರಡು ವರ್ಷಗಳವರೆಗೆ ತಿಂಗಳಿಗೆ ₹ 1,500 ಮತ್ತು ಪದವೀಧರರು ತಿಂಗಳಿಗೆ ₹ 3,000 ಪಡೆಯುತ್ತಾರೆ ಎಂದು ಹೇಳಲಾಗಿತ್ತು.

ಉಚಿತ ವಿದ್ಯಾರ್ಥಿವೇತನ Click Here
ಉಚಿತ ಸರ್ಕಾರಿ ಯೋಜನೆ Click Here
ಸರ್ಕಾರಿ ಉದ್ಯೋಗ Click Here

ಆದರೆ ನೂತನ ಸರ್ಕಾರದ ತಾತ್ವಿಕ ಒಪ್ಪಿಗೆ ಸೂಚಿಸಿದ ಆದೇಶದಲ್ಲಿ ಕೇವಲ 2022 ಮತ್ತು 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗೆ ಯುವ ನಿಧಿಯನ್ನು ಕೊಡಲಾಗುತ್ತದೆ ಎಂದು ಹೇಳಲಾಗಿದೆ.Untitled 1 scaled

ಆದೇಶ ಪತ್ರದಲ್ಲಿ ಏನಿದೆ ?

ಇಂದು ದಿನಾಂಕ 20-05.2023 ರಂದು ಈ ಆದೇಶವನ್ನು ಹೊರಡಿಸಲಾಗಿದ್ದು. ರಾಜ್ಯದಲ್ಲಿ 2022 ಮತ್ತು 23 ರಲ್ಲಿ ಕೆರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ಗಳು ಹಾಗೂ ಡಿಪ್ಲೋಮೋ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರಂತೆ ನಿರುದ್ಯೋಗ ಬಗ್ಗೆ ನೆಡುವ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ದೊರಕುವರೆಗೂ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲಾಗುವುದು. ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿವರವಾದ ಶರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಹೇಳಲಾಗಿದೆ

IMG 7313

telee

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

About

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *