Home » ಸರ್ಕಾರಿ ಯೋಜನೆಗಳು » ಕಾಂಗ್ರೆಸ್‌ ಗ್ಯಾರಂಟಿ: ಯುವ ನಿಧಿ ಯೋಜನೆ ಜಾರಿ ಮಾಡಿದ ಸರ್ಕಾರ! ಈಗಲೇ ಓದಿ

ಕಾಂಗ್ರೆಸ್‌ ಗ್ಯಾರಂಟಿ: ಯುವ ನಿಧಿ ಯೋಜನೆ ಜಾರಿ ಮಾಡಿದ ಸರ್ಕಾರ! ಈಗಲೇ ಓದಿ

WhatsApp Image 2023 06 02 at 5.04.04 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಯುವ ನಿಧಿ ಯೋಜನೆಯನ್ನು ಜಾರಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಷ್ಟು ದಿನಗಳ ಊಹಾಪೋಹಗಳ ಕಥೆಗಳಿಗೆ ಇಂದು ತೆರೆ ಬಿದ್ದಿದೆ. ನಮ್ಮ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು  ಇಂದು ಯುವ ನಿಧಿ ಯೋಜನೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯು ಕೆಳಗಿನಂತಿದೆ. ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅಂತೂ ಯುವ ನಿಧಿ ಯೋಜನೆ ಜಾರಿಗೆ ಬಂತು  :

ನಿಮಗೆಲ್ಲರಿಗೂ ತಿಳಿದಿರುವಂತೆ ಹೊಸ ಕಾಂಗ್ರೆಸ್ ಸರ್ಕಾರವು ತಮ್ಮ ಪ್ರಣಾಳಿಕೆಯಲ್ಲಿ ಭರವಸೆಯನ್ನು ನೀಡಿದಂತೆಯೇ ಯುವ ನಿಧಿ  ಯೋಜನೆಯನ್ನು ಜಾರಿಗೆ ತಂದಿದೆ. ಇದು ಎಲ್ಲ ಯುವಕರಿಗೆ ಸಂತೋಷದ ಸುದ್ದಿ ಎಂದು ಹೇಳಬಹುದು. ಕಾಂಗ್ರೆಸ್ ಸರ್ಕಾರ ನೀಡಿದ ಅನೇಕ ಭರವಸೆಗಳು ನನಸಾಗುತ್ತಿದೆ. ಏನಪ್ಪಾ ಈ ಯುವ ನಿಧಿ ಯೋಜನೆ ಎಂದರೆ 2022-23ನೇ ಸಾಲಿನಲ್ಲಿ ವ್ಯಾಸಂಗ ಮುಗಿಸಿದ ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ಯೋಜನೆಯ ಅಡಿಯಲ್ಲಿ ನಿರುದ್ಯೋಗಿ ಡಿಪ್ಲೋಮಾ ಹಾಗೂ ಪದವಿ ಪಾಸಾದ  ಯುವಕರಿಗೆ 1500/- ಹಾಗೂ 3,000 ರೂಗಳು ದೊರೆಯುತ್ತವೆ. ಹಾಗಾಗಿ ಪಾಸಾದ ಆರು ತಿಂಗಳ ಒಳಗೆ ಯುವಕರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Untitled 1 scaled

ಈ ಯೋಜನೆಯ ಪ್ರಯೋಜನಗಳು :

  1. ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳೂ 3,000 ಸಾವಿರ ರೂಗಳು ಹಾಗೂ ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ ಪ್ರತಿ ತಿಂಗಳೂ 1,500 ರೂ. ಭತ್ಯೆ ಸಿಗಲಿದೆ.
  2. 24 ತಿಂಗಳುಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆ ಸಿಗಲಿದೆ.
  3. ಯೋಜನೆಯ ಫಲವನ್ನು ಪಡೆಯುತ್ತಿದ್ದ ಮಧ್ಯದಲ್ಲಿ ಕೆಲಸವು ದೊರೆತರೆ ಈ ಯೋಜನೆಯು ಮುಂದುವರೆಯುವುದಿಲ್ಲ.
ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಯುವಕರು ನಿರುದ್ಯೋಗಿ ಭತ್ಯೆಯನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು :

  1. 2022- 23ನೇ ಸಾಲಿನಲ್ಲಿ ಪಾಸಾದ ಯುವಕರಿಗೆ ಮಾತ್ರ ಈ ಯೋಜನೆ ಲಭ್ಯವಿದೆ.

      2. ಪದವಿ ಹಾಗೂ ಡಿಪ್ಲೋಮಾ ದಲ್ಲಿ 2022-23ನೇ ಸಾಲಿನಲ್ಲಿ ಪಾಸಾಗಿರಬೇಕು

      3. ನಿರುದ್ಯೋಗಿ ಯುವಕರಿಗೆ ಈ ಭತ್ಯೆ ದೊರೆಯಲಿದೆ.

      4. ಮಂಗಳಮುಖಿ ಹಾಗೂ ತೃತೀಯ ಲಿಂಗದ ವರಗೂ ಕೂಡ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದು.

      5. ಉತ್ತೀರ್ಣರಾದ ಆರು ತಿಂಗಳಗಳ ಒಳಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು

ಅದೇನೆ ಆಗಲಿ ಕಾಂಗ್ರೆಸ್ ಸರ್ಕಾರವು ನೀಡಿದ ಭರವಸಿಕೆ ಅನುಸಾರವಾಗಿ ಎಲ್ಲಾ ಭರವಸೆಗಳನ್ನು ಪೂರ್ತಿ ಮಾಡುತ್ತಿದೆ. ಇದರ ಸದುಪಯೋಗವನ್ನು ಎಲ್ಲಾ ಕರ್ನಾಟಕದ ಜನತೆಯು ಪಡೆಯಬೇಕೆಂಬುದು ನಮ್ಮ ಆಶಯವಾಗಿದೆ. ಹಾಗಾಗಿ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ನಿರುದ್ಯೋಗಿ ಯುವಕರಿಗೂ ಶೇರ್ ಮಾಡಿ, ಧನ್ಯವಾದಗಳು.

telee

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

About

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *